SHIVAMOGGA NEWS TODAY
6 ವರ್ಷದ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಕೊನೆಗೂ ಪತ್ತೆ
ಶಿವಮೊಗ್ಗ ಜಿಲ್ಲೆಯಭದ್ರಾವತಿ ತಾಲ್ಲೂಕಿನ ಬಂಡಾರಹಳ್ಳಿ ಗ್ರಾಮದ ಮಂಜೇಶ್ ಎಂಬುವವರು ಕಳೆದ ಆರು ವರ್ಷಗಳ ಹಿಂದೆ ಕಾಣೆಯಾಗಿದ್ದು, ಇದೀಗ ನ್ಯೂಟೌನ್ ಪೊಲೀಸರು ಅವರನ್ನು ಯಶಸ್ವಿಯಾಗಿ ಪತ್ತೆಹಚ್ಚಿ ಪೋಷಕರಿಗೆ ಒಪ್ಪಿಸಿದ್ದಾರೆ. ... ಕ್ಲಿಕ್ ಮಾಡಿ