SHIVAMOGGA NEWS TODAY
ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಹಸು ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ಮೂವರು ಆರೋಪಿಗಳು ಅರೆಸ್ಟ್
ತೀರ್ಥಹಳ್ಳಿ: ತಾಲೂಕಿನ ಕಟ್ಟೆಹಕ್ಕಲು ಗ್ರಾಮದಲ್ಲಿ ನಡೆದಿದ್ದ ಜಾನುವಾರು ಕಳ್ಳತನ ಪ್ರಕರಣವನ್ನು ತೀರ್ಥಹಳ್ಳಿ ಪೊಲೀಸರು ಭೇದಿಸಿದ್ದಾರೆ. ವಿಶೇಷ ಕಾರ್ಯಾಚರಣೆಯ ಮೂಲಕ ಮೂವರು ಆರೋಪಿಗಳನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ್ದ ವಾಹನವನ್ನು ... ಕ್ಲಿಕ್ ಮಾಡಿ