SHIVAMOGGA NEWS TODAY
ಶಿವಮೊಗ್ಗ: ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕೈದಿ ಸಾವು
ಶಿವಮೊಗ್ಗ : ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕೈದಿಯೊಬ್ಬರು ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ. ಮೃತರನ್ನು ಹೊಸನಗರ ತಾಲೂಕಿನ ... ಕ್ಲಿಕ್ ಮಾಡಿ