ಶಿವಮೊಗ್ಗ: ಬಕ್ರೀದ್ ವೇಳೆ ಅಕ್ರಮ ಗೋ ಸಾಗಾಟ ತಡೆಗೆ ಬಜರಂಗದಳ ಆಗ್ರಹ; ಬೃಹತ್ ಪ್ರತಿಭಟನೆಯ ಎಚ್ಚರಿಕೆ
Bajrang Dal ಶಿವಮೊಗ್ಗ: ಮುಂಬರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಗೋವುಗಳ ಅಕ್ರಮ ಸಾಗಾಣಿಕೆ ಹಾಗೂ ಗೋಹತ್ಯೆಯನ್ನು ತಡೆಗಟ್ಟಲುಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಬಜರಂಗದಳದ ಪ್ರಾಂತ್ಯ ಸುರಕ್ಷಾ …