shivamogga news : ಗೋಡೆಗೆ ಪೇಯಿಂಟ್ ಮಾಡುವಾಗ ಆಯತಪ್ಪಿ ಬಿದ್ದು ಕಾರ್ಮಿಕ ಸಾವು
ಗೋಡೆಗೆ ಪೇಯಿಂಟ್ ಮಾಡುತ್ತಿದ್ದ ಕಾರ್ಮಿಕ ಆಯತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ನವುಲೆಯಲ್ಲಿ ನಡೆದಿದೆ. ಉಮೇಶ್ (30) ಸಾವನ್ನಪ್ಪಿರುವ ಕಾರ್ಮಿಕನಾಗಿದ್ದಾನೆ. shivamogga news : ಹೇಗಾಯ್ತು ಘಟನೆ …