ನೇಣಿಗೆ ಶರಣಾದ 22 ವರುಷದ ಯುವತಿ | ಪತಿಯ ಮೇಲೆ ತವರಿನ ಅನುಮಾನ | ನಡೆದಿದ್ದೇನು?
SHIVAMOGGA| MALENADUTODAY NEWS | ಮಲೆನಾಡು ಟುಡೆ Mar 8, 2025 ಶಿವಮೊಗ್ಗ ವಿನೋಬನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ 22 ವರುಷದ ಯುವತಿ ಸಾವು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಆಕೆ, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ನಿಧನರಾಗಿದ್ದಾಳೆ ಎಂದು ಹೇಳಲಾಗಿದೆ. ಈ ಸಂಬಂದ ಯುವತಿಯ ಪತಿಯೇ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ. ಯುವತಿಯ ಮನೆಯವರು ಈ ಸಂಬಂಧ ದೂರು ದಾಖಲಿಸಿದ್ದಾರೆ. ಗಾಂಧಿಬಜಾರ್ ನಿವಾಸಿ ಆಗಿದ್ದ 22 ವರುಷದ ಗಗನಶ್ರೀ … Read more