ಶಿವಮೊಗ್ಗ ಜಿಲ್ಲೆಯ ಅಬಕಾರಿ ಇಲಾಖೆಯಲ್ಲಿ ಅವ್ಯಹಾರ | ಸಮಗ್ರ ತನಿಖೆಗೆ ಎಂ. ಗುರುಮೂರ್ತಿ ಆಗ್ರಹ
SHIVAMOGGA | MALENADUTODAY NEWS | ಮಲೆನಾಡು ಟುಡೆ | Mar 3, 2025 ಶಿವಮೊಗ್ಗ| ಶಿವಮೊಗ್ಗ ಜಿಲ್ಲೆಯ ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ರಾಜ್ಯ ಸಂಚಾಲಕ ಎಂ. ಗುರುಮೂರ್ತಿ ಪತ್ರಿಕಾಗೋಷ್ಠಿಯಲ್ಲಿ ಇಂದು ಆಗ್ರಹಿಸಿದರು. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಅಬಕಾರಿ ಇಲಾಖೆಯಲ್ಲಿ ಅನೇಕ ಅವ್ಯವಹಾರಗಳು ನಡೆಯುತ್ತಿವೆ. ಒಂದು ಲೈಸೆನ್ಸ್ ಪಡೆಯಲು 50ರಿಂದ 60 ಲಕ್ಷ ರೂ. … Read more