ಶಿವಮೊಗ್ಗದಿಂದ ಮಹಾಕುಂಭಮೇಳಕ್ಕೆ ವಿಶೇಷ ಟ್ರೈನ್ | ದಿನಾಂಕ ಮತ್ತು ಟಿಕೆಟ್ ಬುಕ್ಕಿಂಗ್ ಯಾವಾಗ ಗೊತ್ತಾ?! ಸಂಸದರು ಹೇಳಿದ್ದೇನು
SHIVAMOGGA | MALENADUTODAY NEWS | ಮಲೆನಾಡು ಟುಡೆ Feb 15, 2025 ಉಡುಪಿಯಿಂದ ಕುಂಭಮೇಳಕ್ಕೆ ವಿಶೇಷ ಟ್ರೈನ್ ಸಂಚಾರ ಒದಗಿಸಿದ ಬೆನ್ನಲ್ಲೆ ಇದೀಗ ಶಿವಮೊಗ್ಗದಿಂದಲೂ ವಿಶೇಷ ರೈಲು ಮಹಾಕುಂಬಮೇಳಕ್ಕೆ ತೆರಳಲಿದೆ. ಇದಕ್ಕಾಗಿ ವ್ಯವಸ್ಥೆ ಕೈಗೊಳ್ಳಲಾಗಿದ್ದು, ಈ ಬಗ್ಗೆ ಸಂಸದ ಬಿವೈ ರಾಘವೇಂದ್ರ ಮಾಹಿತಿ ಒದಗಿಸಿದ್ದಾರೆ. ಶಿವಮೊಗ್ಗ ಟು ಕುಂಭಮೇಳಕ್ಕೆ ವಿಶೇಷ ರೈಲು ಪ್ರಯಾಗರಾಜ್‌ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದೆ. ಈಗಾಗಲೇ ಕೋಟ್ಯಾಂತರ ಭಕ್ತರು ಕುಂಭಮೇಳಕ್ಕೆ ಹೋಗಿ ಬಂದಿದ್ದಾರೆ.ಈ ನಿಟ್ಟಿನಲ್ಲಿ ಅಲ್ಲಿಗೆ ತೆರಳಲಿಚ್ಛಿಸುವ ಮಲೆನಾಡಿನ ಭಕ್ತಾದಿಗಳಿಗೆ ವಿಶೇಷ … Read more