ಬೇಕರಿ ಐಟಮ್ಸ್ ಮಾಡುವುದನ್ನು ಕಲಿಯಬೇಕೆ? ಇಲ್ಲಿದೆ ಸುವರ್ಣಾವಕಾಶ
SHIVAMOGGA | MALENADUTODAY NEWS | ಮಲೆನಾಡು ಟುಡೆ | Feb 6, 2025 ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ಫೆ 14ರಿಂದ ಮಾರ್ಚ್ 15 ರವರೆಗೆ ವಿವಿಧ ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರವನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಆಯೋಜಿಸಿದೆ. ತರಬೇತಿಯಲ್ಲಿ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್, ಕೋಕೋನಟ್ ಕುಕಿಸ್, ಕೋಕೋನಟ್ ಬಿಸ್ಕತ್, ಮಸಾಲ ಬಿಸ್ಕತ್, ಮೆಲ್ಟಿಂಗ್ ಮೊಮೆಂಟ್ ಬಿಸ್ಕತ್, ಪೀನಟ್ ಕುಕಿಸ್, ವೆನಿಲಾ … Read more