ಉತ್ತಮ ಕಾರ್ಯ ನಿರ್ವಹಿಸಿದ ಚುನಾವಣಾ ಸಿಬ್ಬಂದಿಗೆ ಸನ್ಮಾನ
SHIVAMOGGA | MALENADUTODAY NEWS | ಮಲೆನಾಡು ಟುಡೆ | Jan 25, 2025 ಶಿವಮೊಗ್ಗ | ಕುವೆಂಪು ರಂಗಮಂದಿರದಲ್ಲಿ ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಜಿಲ್ಲಾ ಕಾನೂನು ಪ್ರಾಧಿಕಾರ ಹಾಗೂ ಮಹನಗರಪಾಲಿಕೆ ಸಹಯೋಗದಲ್ಲಿ ರಾಷ್ಟ್ರೀಯ ಮತದಾರ ದಿನಾಚಾರಣೆ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಈ ವೇಳೆ ಚುನಾವಣೆ ಸಂದರ್ಭದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ 7 ಜನ ಮತಗಟ್ಟೆ ಅಧಿಕಾರಿ ಹಾಗೂ 9 ಜನ ಕಂಪ್ಯೂಟರ್ ಆಪರೇಟರ್‌ಗಳಿಗೆ … Read more