ಶಿವಮೊಗ್ಗದಲ್ಲಿ ಹೆಚ್ಚಿದ ಕಾಡಾನೆಗಳ ಹಾವಳಿ | ಸಿಟ್ಟಿಗೆದ್ದ ನಾಗರಿಕರಿಂದ ಪ್ರತಿಭಟನೆಗೆ ನಿರ್ಧಾರ | ಯಾವಾಗ?
SHIVAMOGGA | MALENADUTODAY NEWS | ಮಲೆನಾಡು ಟುಡೆ | Jan 22, 2025 ಶಿವಮೊಗ್ಗ | ಕಾಡಾನೆಗಳನ್ನು ಸ್ಥಳಾಂತರಿಸುವಂತೆ ಆಗ್ರಹಿಸಿ ಜನವರಿ 24 ರಂದು ನಗರದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ ಎದುರು ರೈತರಿಂದ ಬೃಹತ್ ಪ್ರತಿಭಟನೆ ಏರ್ಪಡಿಸಲಾಗಿದೆ. ಈ ಕುರಿತು ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ವೀರೇಶ ಅಲುವಳ್ಳಿ ಮಾಹಿತಿ ನೀಡಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಿವಮೊಗ್ಗ ಜಿಲ್ಲೆಯ ಮಲೆನಾಡಿನ ಭಾಗಗಳಲ್ಲಿ ಆನೆಗಳ ಹಾವಳಿ ಹೆಚ್ಚಾಗಿದ್ದು, ಇದರಿಂದಾಗಿ ರೈತರಿಗೆ ಬಹಳಾ … Read more