SHIVAMOGGA NEWS TODAY
ripponpete : ಉದ್ಯೋಗ ಸಿಗದೆ ಮನನೊಂದು ಯುವಕ ಆತ್ಮಹತ್ಯೆ
ಯುವಕನೊಬ್ಬ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಿಪ್ಪನ್ ಪೇಟೆ ಸಮೀಪದ ಕಾರಗೋಡು ಗ್ರಾಮದಲ್ಲಿ ಭಾನುವಾರ ನಡೆದಿದೆ. ಸೃಜನ್ (19) ಆತ್ಮಹತ್ಯೆಗೆ ಶರಣಾದ ಯುವಕ ಎಂದು ತಿಳಿದುಬಂದಿದೆ. ... ಕ್ಲಿಕ್ ಮಾಡಿ