ರಾಜ್ಯ ಸರ್ಕಾರಿ ನೌಕರರ ಮುಷ್ಕರ ಹಿನ್ನಲೆ ವೈದ್ಯಕೀಯ ತುರ್ತು ಸೇವೆಗಳು ಎಂದಿನಂತಿರುತ್ತವೆ-ಜಿಲ್ಲಾ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಸಂಘದ ಅಧ್ಯಕ್ಷರ ಸ್ಪಷ್ಟನೆ
ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಘೋಷಿಸಿ ದಿನಾಂಕ 27 .02.2023ರಂದು ನಡೆದ, ಜಿಲ್ಲಾ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಸಂಘ ಶಿವಮೊಗ್ಗದ, ತುರ್ತು …