horihabba : ಶಿವಮೊಗ್ಗದಲ್ಲಿ ಹೋರಿ ಹಬ್ಬ ದುರಂತ: ಇಬ್ಬರು ದುರ್ಮರಣ
ಶಿವಮೊಗ್ಗ ಜಿಲ್ಲೆಯ ಹೋರಿ ಬೆದರಿಸುವ ಹಬ್ಬದಲ್ಲಿ (hori habba) ಇಬ್ಬರು ಸಾವನ್ನಪ್ಪಿದ್ದಾರೆ. ಶಿವಮೊಗ್ಗ ತಾಲ್ಲೂಕಿನ ಕೊನಗವಳ್ಳಿಯಲ್ಲಿ ಒಬ್ಬರು ಸಾವನ್ನಪ್ಪಿದ್ದು, ಇನ್ನೊಬ್ಬರು ಶಿಕಾರಿಪುರದ ತಾಲ್ಲೂಕಿನ ಮಳೂರಿನಲ್ಲಿ ಸಾವನ್ನಪ್ಪಿದ್ದಾರೆ. ಕೊನಗವಳ್ಳಿಯಲ್ಲಿ …