Pacche Linga History ಶಿವಲಿಂಗವನ್ನು ಬಿಡದ ಬ್ಯಾಂಕ್ ಸಾಲ! 22 ವರ್ಷ ಬಂದಿಯಾಗಿತ್ತು ಪುರಾಣ ಕಾಲದ ಪಚ್ಚೆ ಲಿಂಗ! JP Flashback
Sagara| ಶಿವಲಿಂಗವನ್ನು ಬಿಡದ ಬ್ಯಾಂಕ್ ಸಾಲ! 22 ವರ್ಷ ಬಂದಿಯಾಗಿತ್ತು ಪುರಾಣ ಕಾಲದ ಪಚ್ಚೆ ಲಿಂಗ! ಆ ನವರಾತ್ರಿಯೆಂದೆ ಸಿಕ್ಕಿತ್ತು, ಶಿವನ ದರ್ಶನ! ಬಂದಗದ್ದೆ ಮಠದಲ್ಲಿ , ಕೋಟಿ ಲೆಕ್ಕಕ್ಕೂ ಸಿಗದ ಆ ಮೂರ್ತಿಗೆ ಅವತ್ತು ಮುಕ್ತಿ ಸಿಕ್ಕಿದ್ದೇಗೆ ಗೊತ್ತಾ? JP Flashback ಈ ಚಿತ್ರಗಳ ಪೂರ್ತಿ ದೃಶ್ಯವನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿhttps://in.pinterest.com/pin/943152346941464486 ಈ ಪಚ್ಚೆ ಶಿವಲಿಂಗನ ದರ್ಶನಕ್ಕಾಗಿ ಭಕ್ತರು ಕಾದಿದ್ದು ಬರೋಬ್ಬರಿ ಇಪ್ಪತ್ತೆರಡು ವರ್ಷ. ಇಷ್ಟು ವರ್ಷಗಳ ಕಾಲ ಶಿವನನ್ನು ಬಂಧಿಯಾಗಿಸಿದ್ದು ಅದ್ಯಾವ ದುಷ್ಟಶಕ್ತಿ. … Read more