ಶಿವಮೊಗ್ಗ : ಸೋಮಿನಕೊಪ್ಪ, ಒಡ್ಡಿನಕೊಪ್ಪದಲ್ಲಿ ಹಬ್ಬದ ಸಡಗರದ ನಡುವೆ ನಡೀತು 2 ಕ್ರೈಂ ಘಟನೆ!

chikkamagaluru malnad crime news Annanagar Wife Conspires to Murder Husband in Shivamogga

ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 23 2025 :  ದೀಪಾವಳಿ ಹಿನ್ನೆಲೆ ಶಿವಮೊಗ್ಗದಲ್ಲಿ ಮನೆಗಳ್ಳತನ: ₹80,000 ನಗದು, ಚಿನ್ನಾಭರಣ ಕಳವು ಶಿಕಾರಿಪುರ : ಶಾಲೆ ಆವರಣದಲ್ಲಿದ್ದ ಮಕ್ಕಳ ಮೇಲೆ ಜೇನು ದಾಳಿ! ಶಿವಮೊಗ್ಗದಲ್ಲಿ ದೀಪಾವಳಿ ಹಬ್ಬದ ಸಡಗರದ ನಡುವೆ ಕಳ್ಳತನವಾಗಿದೆ. ಸಂಬಂಧಿಕರ ಮನೆಗೆ ತೆರಳಿದ್ದ ವೇಳೆಯಲ್ಲಿ ಮನೆಯೊಂದರ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಶಿವಮೊಗ್ಗದ ಒಡ್ಡಿನಕೊಪ್ಪ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಇಲ್ಲಿನ ನಿವಾಸಿ ಯಶೋದಮ್ಮ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಕಳ್ಳರು ಬಾಗಿಲಿನ ಬೀಗವನ್ನು ಮುರಿದು ಮನೆಯೊಳಗೆ … Read more

ವಾಟ್ಸಾಪ್​ ಅಲ್ವಾ! ಹೆಂಗೆ ಗೊತ್ತಾಗುತ್ತೆ ಅನ್ನಂಗಿಲ್ಲ! ಶಿವಮೊಗ್ಗ ಪೊಲೀಸರು ಹುಡುಕಿಕೊಂಡು ಬರುತ್ತಾರೆ! ನೋಡಿ ಹೀಗೆ

Man Abuses RTO Driver on Video, Faces Immediate Punishment from Shivamogga Police.

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 20, 2025 :ಶಿವಮೊಗ್ಗ ಪೊಲೀಸರು ಸೋಶಿಯಲ್ ಮೀಡಿಯಾದ ಮೇಲೂ ಕಣ್ಣಿಟ್ಟಿದ್ದಾರೆ ಎನ್ನುವುದಕ್ಕ ಮತ್ತೊಂದು ಸಾಕ್ಷಿ ಸಿಕ್ಕಿದೆ. ಆರ್​ಟಿಒ ಅಧಿಕಾರಿಗಳಿದ್ದ ಜೀಪ್​ನ ಹಿಂದೆ ಹೋಗುತ್ತಾ ತನ್ನ ವಾಹನದಲ್ಲಿ ಅವರನ್ನ ನಿಂದಿಸಿ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಅಪ್​ಲೋಡ್​ ಮಾಡಿದ್ದವರಿಗೆ ಪೊಲೀಸರು ದಂಡ ಹಾಕಿದ್ದಾರೆ.  ಶಿವಮೊಗ್ಗ: ಕೆಪಿಎಸ್ ಶಾಲೆಗಳಿಗೆ ನವೆಂಬರ್‌ನಲ್ಲಿ ಸಿಎಂ ಚಾಲನೆ, 30,000ಕ್ಕೂ ಹೆಚ್ಚು ಶಿಕ್ಷಕರ ನೇಮಕಕ್ಕೆ ಕ್ರಮ – ಸಚಿವ ಮಧು ಬಂಗಾರಪ್ಪ ನಡೆದಿದ್ದೆನು? ಶಿವಮೊಗ್ಗದ ಬೈಪಾಸ್ ರಸ್ತೆಯಲ್ಲಿ ಆರ್.ಟಿ.ಓ. (RTO) ಜೀಪ್ … Read more

ಶಿವಮೊಗ್ಗದಲ್ಲಿ ಏನೆಲ್ಲಾ ನಡೆಯಿತು, ಇ-ಪೇಪರ್​ ಓದಿ

Malenadu today e paper 21-10-2025 :  ಶಿವಮೊಗ್ಗ  ಪ್ರಿಯ ಓದುಗರೆ ಮಲೆನಾಡು ಟುಡೆ ನಿಮ್ಮ ನೆಚ್ಚಿನ ಡಿಜಿಟಲ್ ಮಾಧ್ಯಮವಾಗಿ ಬೆಳೆಸಿದ್ದಕ್ಕಾಗಿ ನಿಮಗೆ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮ ನಿರಂತರ ಪ್ರೋತ್ಸಾಹವೇ ನಮ್ಮ ಶಕ್ತಿ. ಇದೀಗ ನಿಮ್ಮ ಮೆಚ್ಚುಗೆಯ ಮಲೆನಾಡು ಟುಡೆ ನ್ಯೂಸ್‌ಪೇಪರ್ ಅನ್ನು ನೇರವಾಗಿ ನಿಮ್ಮ ಬೆರಳ ತುದಿಗೆ ತರುವ ಸಲುವಾಗಿ ನಮ್ಮ ಪತ್ರಿಕೆಯ ಸಂಪೂರ್ಣ PDF ಆವೃತ್ತಿಯನ್ನು ಇಲ್ಲಿ ಲಭ್ಯವಾಗುವಂತೆ ಮಾಡಿದ್ದೇವೆ. ಈ ಲಿಂಕ್​ನಲ್ಲಿ ಮಲೆನಾಡು ಟುಡೆ ಪೇಪರ್ ಡೌನ್​ಲೋಡ್ ಮಾಡಬಹುದು https://drive.google.com/file/d/1XFCBIF4HkCT3uD2ng23yoqXkPcUYhnwh/view?usp=sharing   ಪತ್ರಿಕೆಯಲ್ಲಿನ ನಮ್ಮ ವರದಿಗಳು ನಿಮಗೆ ಇಷ್ಟವಾ: ಡಿಜಿಟಲ್​ … Read more

ಸಕ್ರೆಬೈಲ್​ ಆನೆ ಬಿಡಾರಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವರ ಮಹತ್ವದ ಆದೇಶ : ದೊಡ್ಡ ಫಲಶೃತಿ

Minister Eshwar Khandre

Minister Eshwar Khandre ಮಲೆನಾಡು ಟುಡೆ ಸುದ್ದಿ :  ಶಿವಮೊಗ್ಗ ದಸರಾದದಲ್ಲಿ ಭಾಗವಹಿಸಿದ್ದ  ಸಕ್ರೆಬೈಲ್​ನ ಆನೆಬಿಡಾರದ  ಬಾಲಣ್ಣ, ಸಾಗರ್​ ಸೇರಿದಂತೆ ಮೂರು ಆನೆಗಳು ಅನಾರೋಗ್ಯದಿಂದ ಬಳಲುತ್ತಿವೆ. ಈ ಬಗ್ಗೆ ಮಲೆನಾಡು ಟುಡೆ ಪತ್ರಿಕೆಯು ಆನೆ ಕಾರ್ಯಾಚರಣೆಯಲ್ಲಿ ಮಂಚೂಣಿಯಲ್ಲಿದ್ದ ಬಾಲಣ್ಣ ,ದಸರಾ ಅಂಬಾರಿ ಹೊತ್ತ ಸಾಗರ್,  ಸೆರೆಯಾದ ಅಡ್ಕಬಡ್ಕ, ಹಾಗೂ ವಿಕ್ರಾಂತ್​ ಅನಾರೋಗ್ಯದಿಂದ ಬಳಲುತ್ತಿರುವುದೇಕೆ ಎಂಬ ಶೀರ್ಷಿಕೆಯ ಅಡಿಯಲ್ಲಿ ಎಕ್ಸ್​ಕ್ಲ್ಯೂಸಿವ್ ಸುದ್ದಿಯನ್ನು ಪ್ರಕಟಿಸಿತ್ತು. ನಮ್ಮ ತಂಡದ ಜೆಪಿ ಈ ವಿಚಾರವಾಗಿ ಸಕ್ರೆಬೈಲ್​ ಬಿಡಾರದ ಈ ಆನೆಗಳ ಅನಾರೋಗ್ಯಕ್ಕೆ ಸಂಬಂಧಿಸಿದಂತೆ … Read more

ಶಿವಮೊಗ್ಗ: ಆಯನೂರು ಗೇಟ್ ಬಳಿ ಭೀಕರ ಸರಣಿ ಅಪಘಾತ, ಮೂವರಿಗೆ ಗಾಯ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

Ayanur Gate Accident

ಶಿವಮೊಗ್ಗ: ನಗರದ ಆಯನೂರು ಗೇಟ್ ಬಳಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮೂವರು ಗಾಯಗೊಂಡಿದ್ದು, ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗಾಯಾಳುಗಳನ್ನು ಕಿರಣ್, ಅರುಣ್, ಮತ್ತು ಪ್ರವೀಣ್ ಎಂದು ಗುರುತಿಸಲಾಗಿದೆ. ಈ ಅಪಘಾತದಿಂದಾಗಿ ಎರಡು ಕಾರುಗಳು ಹಾಗೂ ಬೈಕ್ ಜಖಂಗೊಂಡಿವೆ. Ayanur Gate Accident   View this post on Instagram   A post shared by KA on line (@kaonlinekannada)  

ಆನೆ ಕಾರ್ಯಾಚರಣೆಯಲ್ಲಿ ಮಂಚೂಣಿಯಲ್ಲಿದ್ದ ಬಾಲಣ್ಣ ,ದಸರಾ ಅಂಬಾರಿ ಹೊತ್ತ ಸಾಗರ್, , ಸೆರೆಯಾದ ಅಡ್ಕಬಡ್ಕ, ಅನಾರೋಗ್ಯದಿಂದ ಬಳಲುತ್ತಿರುವುದೇಕೆ? ಜೆಪಿ ಬರೆಯುತ್ತಾರೆ.

Malenadu Today

jp story  ಶಿವಮೊಗ್ಗ: ಸಕ್ರೆಬೈಲು ಆನೆ ಬಿಡಾರದಲ್ಲಿನ ಸಾಕಾನೆಗಳ ಜೀವಕ್ಕೆ ಯಾರು ಹೊಣೆ ಎಂಬ ಪ್ರಶ್ನೆ ಈಗ ಗಂಭೀರವಾಗಿ ಉದ್ಭವಿಸಿದೆ. ಆರೋಗ್ಯವಂತ ಮತ್ತು ಸದೃಢವಾಗಿದ್ದ ಸಾಕಾನೆಗಳು ಈಗ ರೋಗಕ್ಕೆ ತುತ್ತಾಗಿ, ಸೂಕ್ತ ವೈದ್ಯಕೀಯ ಚಿಕಿತ್ಸೆ ಸಿಗದೆ ಸಾವಿನ ದವಡೆಗೆ ಸಿಲುಕುವಂತಾಗಿದೆ. ಇದಕ್ಕೆ ಪ್ರಮುಖ ಕಾರಣ ಸೂಕ್ತ ವೈದ್ಯಕೀಯ ಚಿಕಿತ್ಸೆಯ ಕೊರತೆ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಹೌದು, ಸಕ್ರೆಬೈಲಿನಲ್ಲಿರುವ ಶೆಟ್ಟಿಹಳ್ಳಿ ಕ್ರಾಲ್‌ನಲ್ಲಿನ ಮೂರು ಸಾಕಾನೆಗಳ ಆರೋಗ್ಯದಲ್ಲಿ ಗಣನೀಯ ಏರುಪೇರಾಗಿದ್ದು, ಅವು ಬಳಲುತ್ತಿವೆ. Jp story ಕಾಡಾನೆ ಕಾರ್ಯಾಚರಣೆಯ ನಾಯಕ … Read more

ಆನ್‌ಲೈನ್ ಟಾಸ್ಕ್ ಹೆಸರಿನಲ್ಲಿ ವಂಚನೆ: ಶಿವಮೊಗ್ಗದ ಮಹಿಳೆ ಕಳೆದುಕೊಂಡ ಹಣವೆಷ್ಟು ಗೊತ್ತಾ

Digital Arrest Cyber job scam Cyber Fraud, Shimoga Scam, NEWSTA TRADING, Neo Wealth Partners, Online Cheating, ₹9.9 Lakh Loss, #OnlineScam, #CENPoliceShivamogga cyber crime Shivamogga Cyber Blackmail Cyber crime shivamogga Stock trading scam Cyber crime Shivamogga cyber fraud cyber crime Job Fraud Traffic Challan Scam Part Time Job Scam Shivamogga Police Urge Beware of Online Scams Cyber crime today

cyber crime : ಶಿವಮೊಗ್ಗ :  ಸುಲಭವಾಗಿ ಹಣ ಗಳಿಸುವ ಆಮಿಷವೊಡ್ಡಿ, ಟೆಲಿಗ್ರಾಂ ಮೂಲಕ ಪರಿಚಯವಾದ ಅಪರಿಚಿತ ವ್ಯಕ್ತಿಗಳ ಗುಂಪೊಂದು ನಗರದ  ಮಹಿಳೆಯೊಬ್ಬರಿಂದ ಬರೋಬ್ಬರಿ  7,20,735.70  ಹಣವನ್ನು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. cyber crime ಘಟನೆಯ ವಿವರ: ಶಿವಮೊಗ್ಗದ ಮಹಿಳೆಯೊಬ್ಬರಿಗೆ ಟೆಲಿಗ್ರಾಂನಲ್ಲಿ ಅಪರಿಚಿತ ವ್ಯಕ್ತಿಗಳು ಸಂದೇಶ ಕಳುಹಿಸಿದ್ದು, ನಾವು ಅಮೇಜಾನ್​ ನಂತಹ ಪ್ರಸಿದ್ಧ ಕಂಪನಿಗಳೊಂದಿಗೆ ಸಹಭಾಗಿತ್ವ ಹೊಂದಿದ್ದು, ಪ್ರೀಪೇಯ್ಡ್ ಟಾಸ್ಕ್‌ಗಳನ್ನು ಪೂರ್ಣಗೊಳಿಸಿದರೆ ಶೇ. 30ರಷ್ಟು ಲಾಭಾಂಶ ನೀಡುವುದಾಗಿ ಆಮಿಷವೊಡ್ಡಿದ್ದರು. ಇದನ್ನು ನಂಬಿದ  ಮಹಿಳೆ ಮೊದಲಿಗೆ ವಂಚಕರು … Read more

ಭದ್ರಾವತಿ ಬೈಪಾಸ್‌ನಲ್ಲಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ನಾಲ್ವರಿಗೆ ಗಾಯ

Car hits Electric Pole

 ಭದ್ರಾವತಿ: ಭದ್ರಾವತಿ ನಗರದ ಬೈಪಾಸ್ ರಸ್ತೆಯಲ್ಲಿರುವ ಉಜ್ಜನೀಪುರ ಬಳಿ ಮಾರುತಿ ಸುಜುಕಿ ಕಾರು ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಉಜ್ಜನೀಪುರದಲ್ಲಿ ಈ ಘಟನೆ ನಡೆದಿದ್ದು, ವೇಗವಾಗಿ ಬಂದ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ತೀವ್ರವಾಗಿ ಜಖಂಗೊಂಡಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರೂ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಚಿಕಿತ್ಸೆ ಪಡೆದಿದ್ದಾರೆ. … Read more

ದುಡ್ಡು ಕಾಸಿನ ವಿಚಾರಕ್ಕೆ ಮಾರಣಾಂತಿಕ ಹಲ್ಲೆ! ಇಬ್ಬರ ಬಂಧನ!

chikkamagaluru malnad crime news Annanagar Wife Conspires to Murder Husband in Shivamogga

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 20, 2025 :  ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ಚೋಟು ಎಂಬ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆಯೊಂದು ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.  ಭದ್ರಾವತಿ ತಾಲೂಕಿನ ಮೂಡಲ ವಿಠಲಾಪುರ ಸಮೀಪ ದುಷ್ಕರ್ಮಿಗಳ ಗುಂಪೊಂದು ಚೋಟು ಎಂಬ ವ್ಯಕ್ತಿಯ ಮೇಲೆ ಮಾರಣಾಂತಿಕ ದಾಳಿ ನಡೆಸಿದೆ. ಘಟನೆ ಬೆನ್ನಲ್ಲೆ ಕಾರ್ಯಾಚರಣೆ ನಡೆಸಿದ  ಹೊಳೆಹೊನ್ನೂರು ಪೊಲೀಸ್ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ ವಾಹನವನ್ನು ವಶಪಡಿಸಿಕೊಂಡಿದ್ದಾರೆ.  ಭದ್ರಾವತಿ : ಭದ್ರಾ … Read more

ರಾಜ್ಯ ಸರ್ಕಾರದಿಂದ ಭದ್ರತೆ ವಾಪಸ್​ : ಕೆಎಸ್​ ಈಶ್ವರಪ್ಪ ಹೇಳಿದ್ದೇನು

KS Eshwarappa

KS Eshwarappa : ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರಿಗೆ ರಾಜ್ಯ ಸರ್ಕಾರವು ನೀಡಿದ್ದ ಪೊಲೀಸ್ ಎಸ್ಕಾರ್ಟ್ (ಪೈಲಟ್) ಮತ್ತು ರೆಸಿಡೆನ್ಸಿಯಲ್ ಗಾರ್ಡ್ (ವಸತಿ ಭದ್ರತೆ) ಭದ್ರತೆಯನ್ನು ವಾಪಸ್ ಪಡೆದಿದ್ದು, ಈ ಕುರಿತು ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರ ಆಗ ಭದ್ರತೆ ಕೊಟ್ಟಿತ್ತು, ಈಗ ಅದನ್ನು ವಾಪಸ್ ಪಡೆದಿದೆ. ಭದ್ರತೆ ನೀಡಿದಾಗ ನಾನು ಯಾಕೆ ಕೊಟ್ಟಿರಿ ಅಂತಾನೂ ಕೇಳಿರಲಿಲ್ಲ, ಈಗ ವಾಪಸ್ ಪಡೆದಾಗ ಯಾಕೆ ಹಿಂಪಡೆದಿದ್ದೀರಿ ಎಂಬುದರ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು