ಶಿವಮೊಗ್ಗ : Sslc ಕಂಪ್ಲೀಟ್​ ಆಗಿದ್ಯಾ, ಉದ್ಯೋಗ ಹುಡುಕ್ತಿದ್ದೀರಾ, ಹಾಗಾದ್ರೆ ಸುದ್ದಿ ಓದಿ 

ಫೆಬ್ರವರಿ 18, 2026

Job Fair in Shivamogga Job Fair 2026 Post Office Recruitment ಶಿವಮೊಗ್ಗ ಅಂಚೆ ಇಲಾಖೆಯಲ್ಲಿ 57 ಹುದ್ದೆಗಳ ಭರ್ತಿShimoga Home Guards Recruitment 2026 RRB Group D RecruitmentRRB Group D RecruitmentAlvas Udyoga Mela ಶಿಕಾರಿಪುರದಲ್ಲಿ ಫೆ.20, 21ಕ್ಕೆ ಆಳ್ವಾಸ್​ ಬೃಹತ್ ಉದ್ಯೋಗ ಮೇಳ 75 ಕ್ಕೂ ಹೆಚ್ಚು ಕಂಪನಿ ಭಾಗಿ Alvas Udyoga Mela in Shikaripura on Feb 20, 21: Alvas Foundation & Vivekananda Institution
ಶಿವಮೊಗ್ಗ: ಜಿಲ್ಲೆಯ ನಿರುದ್ಯೋಗಿ ಯುವಜನತೆಗೆ ಖಾಸಗಿ ವಲಯದ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ಪಡೆಯಲು ಉತ್ತಮ ಅವಕಾಶವೊಂದು ಒದಗಿ ಬಂದಿದೆ. ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ...
ಕ್ಲಿಕ್ ಮಾಡಿ

ಮಾಲೀಕನ ಸಾಲಕ್ಕೆ ಬಾಡಿಗೆದಾರರು ಬೀದಿಗೆ, ಏನಿದು ಸುದ್ದಿ 

ಫೆಬ್ರವರಿ 18, 2026

Shivamogga Bommanakatte Home Eviction
ಶಿವಮೊಗ್ಗ: ಮನೆ ಮಾಲೀಕ ಮಾಡಿದ ಸಾಲದ ಸುಳಿಗೆ ಸಿಲುಕಿ ಅಮಾಯಕ ಬಾಡಿಗೆದಾರರು ಬೀದಿಗೆ ಬಿದ್ದಿರುವ ಘಟನೆ ನಗರದಬೊಮ್ಮನಕಟ್ಟೆ ಸಿ-ಬ್ಲಾಕ್ ಬಡಾವಣೆಯಲ್ಲಿ ನಡೆದಿದೆ. ಖಾಸಗಿ ಫೈನಾನ್ಸ್ ಸಂಸ್ಥೆಯೊಂದುಪೊಲೀಸರ ನೆರವಿನೊಂದಿಗೆ...
ಕ್ಲಿಕ್ ಮಾಡಿ

ನಿನ್ನೆ 12 ಲಕ್ಷ ಇವತ್ತು 11 ಲಕ್ಷ, ಆದಿತ್ಯ ಬಿರ್ಲಾ ಕ್ಯಾಪಿಟಲ್​ ಹೆಸರಿನಲ್ಲಿ ಸೈಬರ್​ ವಂಚಕರ ಖತರ್ನಾಕ್​ ಪ್ಲಾನ್

ಫೆಬ್ರವರಿ 18, 2026

Shimoga Cyber Crime Lokayukta Officer Scam Shimoga Investment Fraud  Bank Account ಅಧಿಕ ಲಾಭದ ಆಸೆಗೆ ಬಿದ್ದು ವ್ಯಕ್ತಿಯೊಬ್ಬರು  ಬರೋಬ್ಬರಿ 22.71 ಲಕ್ಷ ರೂಪಾಯಿಗಳನ್ನು ಕಳೆದುಕೊಂಡ ಘಟನೆಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.MisuseShivamogga CyberShimoga Cyber Fraud Man Loses 12 Lakhs Shimoga CEN Police Man Shows Private Parts Shimoga Investment Scamacebook Shimoga Businessman
ಶಿವಮೊಗ್ಗ: ಜಿಲ್ಲೆಯಲ್ಲಿ ಪ್ರತಿಷ್ಠಿತ ಆದಿತ್ಯ ಬಿರ್ಲಾ ಕ್ಯಾಪಿಟಲ್​​ ಕಂಪನಿಯ ಹೆಸರನ್ನು ದುರುಪಯೋಗಪಡಿಸಿಕೊಂಡು ಕೇವಲ ಎರಡೇ ದಿನಗಳಲ್ಲಿ ಇಬ್ಬರು ವ್ಯಕ್ತಿಗಳಿಗೆ ಬರೋಬ್ಬರಿ 23 ಲಕ್ಷ ರೂಪಾಯಿ ವಂಚಿಸಲಾಗಿದೆ.  ಈ...
ಕ್ಲಿಕ್ ಮಾಡಿ

ಶಿವಮೊಗ್ಗದ ಕೋಟೆ ಮಾರಿಕಾಂಬಾ ಜಾತ್ರೆಗೆ ಸಿದ್ಧವಾಯ್ತು ಹೊಸ ಸಾಂಗ್: ಹರಕೆ ರೂಪದ ಮಾರಿ ಜಾತ್ರೆ ಆಲ್ಬಂ ಬಿಡುಗಡೆ ಯಾವಾಗ

ಫೆಬ್ರವರಿ 18, 2026

Kote Marikamba Jathre 2026 New Song
Kote Marikamba Jathre ಶಿವಮೊಗ್ಗ: ನಗರದ ಕೋಟೆ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವದ ಪ್ರಯುಕ್ತ ಮಾರಿ ಜಾತ್ರೆ ಆಲ್ಬಂ ಗೀತೆ ಎಂಬ ಹೊಸ ಹಾಡನ್ನು ಸಿದ್ಧಪಡಿಸಲಾಗಿದ್ದು,...
ಕ್ಲಿಕ್ ಮಾಡಿ

ಡ್ಯೂಟಿ ಮಾಡ್ತಿದ್ದ ಪೊಲೀಸ್‌ ಸಿಬ್ಬಂದಿಗೆ ಬೈಕ್ ಡಿಕ್ಕಿ! ಗಂಭೀರ ಗಾಯ

ಫೆಬ್ರವರಿ 18, 2026

Shikaripura Police incidentಶಿಕಾರಿಪುರದ ಅಕ್ಕಮಹಾದೇವಿ ವೃತ್ತದಲ್ಲಿ ಕರ್ತವ್ಯ ನಿರತ ಪೊಲೀಸ್ ಶಂಕರ್ ಅವರಿಗೆ ಬೈಕ್ ಡಿಕ್ಕಿಯಾಗಿದೆ. ಗಾಯಾಳುವನ್ನು ಶಿವಮೊಗ್ಗ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಪ್ಪನಹಳ್ಳಿಯ ಮೂವರು ಸವಾರರು ವಶಕ್ಕೆ.
Shikaripura Police incident /ಮಲೆನಾಡು ಟುಡೆ ಸುದ್ದಿ / ಶಿಕಾರಿಪುರ ಪೇಟೆಯಲ್ಲಿ ಡ್ಯೂಟಿ ಮಾಡ್ತಿದ್ದ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಬೈಕ್​ವೊಂದು ಗುದ್ದಿದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ನಿನ್ನೆ...
ಕ್ಲಿಕ್ ಮಾಡಿ

ವಿಶ್ವ ಎಐ ಸಮ್ಮೇಳನದಲ್ಲಿ ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿಗಳ ಕರಾಮತ್ತು!

ಫೆಬ್ರವರಿ 18, 2026

World AI Conference / ಮಲೆನಾಡು ಟುಡೆ ಸುದ್ದಿ /  ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಎಐArtificial Intelligence ಜಾಗತಿಕ ಸಮ್ಮೇಳನದಲ್ಲಿ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಇಬ್ಬರು...
ಕ್ಲಿಕ್ ಮಾಡಿ

ಶಿವಮೊಗ್ಗ ಸೆಂಟ್ರಲ್ ಜೈಲಿನಿಂದ ಅಮ್ಜದ್ ಕೊ*ಲೆ ಆರೋಪಿ ಸೇರಿ ಇಬ್ಬರು ಶಿಫ್ಟ್

ಫೆಬ್ರವರಿ 17, 2026

 Shimoga Jail Transfer Amjad Murder Accused 
ಶಿವಮೊಗ್ಗ: ನಗರದ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಾಗಿರುವ ಸ್ಕ್ರ್ಯಾಪ್ ವ್ಯಾಪಾರಿ ಅಮ್ಜದ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ರೌಡಿಶೀಟರ್‌ ಒಬ್ಬನನ್ನು  ಬೇರೆ...
ಕ್ಲಿಕ್ ಮಾಡಿ

10 ಲಕ್ಷ ಬಿಡಿಸೋಕೆ ಹೋದಾಗ 30 ಪರ್ಸೆಂಟ್​ ಕೇಳಿದ್ರು. ಆಮೇಲೆ ಏನಾಯ್ತು ಗೊತ್ತಾ

ಫೆಬ್ರವರಿ 17, 2026

Shimoga Cyber Crime Lokayukta Officer Scam Shimoga Investment Fraud  Bank Account ಅಧಿಕ ಲಾಭದ ಆಸೆಗೆ ಬಿದ್ದು ವ್ಯಕ್ತಿಯೊಬ್ಬರು  ಬರೋಬ್ಬರಿ 22.71 ಲಕ್ಷ ರೂಪಾಯಿಗಳನ್ನು ಕಳೆದುಕೊಂಡ ಘಟನೆಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.MisuseShivamogga CyberShimoga Cyber Fraud Man Loses 12 Lakhs Shimoga CEN Police Man Shows Private Parts Shimoga Investment Scamacebook Shimoga Businessman
ಶಿವಮೊಗ್ಗ: ಶಿವಮೊಗ್ಗದ ವ್ಯಕ್ತಿಯೊಬ್ಬರಿಗೆ ಸೈಬರ್​ ವಂಚಕರು ಆದಿತ್ಯ ಬಿರ್ಲಾ ಕ್ಯಾಪಿಟಲ್​ ಹೆಸರಲ್ಲಿ ಲಾಬಾಂಶ ನೀಡುವುದಾಗಿ ನಂಬಿಸಿ ಬರೊಬ್ಬರಿ 12 ಲಕ್ಷ ರೂಪಾಯಿ ವಂಚಿಸಿದ್ದಾರೆ. ಈ ಹಿನ್ನೆಲೆ ಶಿವಮೊಗ್ಗದ...
ಕ್ಲಿಕ್ ಮಾಡಿ

2026ರ ಮೊದಲ ಸೂರ್ಯಗ್ರಹಣ: ಆಕಾಶದಲ್ಲಿಂದು ಬೆಂಕಿಯ ಉಂಗುರದ ಸಂಭ್ರಮ, ಭಾರತದಲ್ಲಿ ಗೋಚರಿಸುತ್ತಾ..? 

ಫೆಬ್ರವರಿ 17, 2026

Annular Solar Eclipse Ring of Fire Guide
ಬೆಂಗಳೂರು : 2026ನೇ ಸಾಲಿನ ಮೊದಲ ಸೂರ್ಯಗ್ರಹಣವು ಇಂದು ಸಂಭವಿಸುತ್ತಿದೆ. ಫೆಬ್ರವರಿ 17ರ ಮಂಗಳವಾರ ನಡೆಯಲಿರುವ ಈ ವಿದ್ಯಮಾನವು ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ ಎಂದು ಗುರುತಿಸಲ್ಪಟ್ಟಿದೆ.  ಶಿವಮೊಗ್ಗ-ತೀರ್ಥಹಳ್ಳಿ...
ಕ್ಲಿಕ್ ಮಾಡಿ

ನಾಳೆ ಈ ಪ್ರದೇಶಗಲ್ಲಿ ವಿದ್ಯುತ್​ ವ್ಯತ್ಯಯ

ಫೆಬ್ರವರಿ 17, 2026

Power Outage Power Cut Alert Shivamogga Power Cut Power Cut Update Power Cut Update Power Cut in Shimoga Shivamogga Power Cut Power Cut Alert Power Cut ಶಿವಮೊಗ್ಗ: ನಗರದ ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಏಪ್ರಿಲ್ 30 ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ Shimoga Power Cut Power Cut Shimoga Power Cut Power Outage in Shivamogga
ಶಿವಮೊಗ್ಗ: ಶಿವಮೊಗ್ಗ ನಗರ ಉಪವಿಭಾಗ ಮಂಡ್ಲಿ 11 ಕೆವಿ ಮಾರ್ಗದ ಕಾಮಗಾರಿ ಹಮ್ಮಿಕೊಂಡಿದ್ದು, ಈ ಕೆಳಗಿನ ಪ್ರದೇಶದಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ. ಶಿವಮೊಗ್ಗದ ಕೋಟೆ ಶ್ರೀ ಮಾರಿಕಾಂಬಾ ಜಾತ್ರಾ...
ಕ್ಲಿಕ್ ಮಾಡಿ
PreviousNext