ರೈಲು ಪ್ರಯಾಣಿಕರ ಗಮನಕ್ಕೆ: ಜೂನ್ 18 ಮತ್ತು 23 ರಂದು ಶಿವಮೊಗ್ಗ, ಮೈಸೂರು, ತಾಳಗುಪ್ಪ ರೈಲುಗಳು ರದ್ದು, ತಡವಾಗಿ ಸಂಚಾರ!
South Western Railway ಹೊಳೆನರಸೀಪುರ ಮತ್ತು ಮಾವಿನಕೆರೆ ರೈಲ್ವೆ ನಿಲ್ದಾಣಗಳ ಮಧ್ಯೆ ರಸ್ತೆ ಕೆಳಸೇತುವೆ ಕಾಮಗಾರಿ ನಡೆಯುತ್ತಿರುವುದರಿಂದಾಗಿ, ಶಿವಮೊಗ್ಗ, ತಾಳಗುಪ್ಪ ಹಾಗೂ ಮೈಸೂರು ಮಾರ್ಗದ ಹಲವು ಪ್ರಮುಖ …