SHIVAMOGGA NEWS TODAY
ಅನ್ಲೈನ್ನಲ್ಲಿ ಸ್ಪೋಕನ್ ಇಂಗ್ಲಿಷ್ ಕ್ಲಾಸ್ ಹುಡುಕಲು ಹೋಗಿ 82 ಸಾವಿರ ಕಳೆದುಕೊಂಡ ವ್ಯಕ್ತಿ
ಶಿವಮೊಗ್ಗ:ಆನ್‌ಲೈನ್‌ನಲ್ಲಿ ಸ್ಪೋಕನ್ ಇಂಗ್ಲಿಷ್ ಕಲಿಯಲು ಹೋಗಿ ತೀರ್ಥಹಳ್ಳಿ ತಾಲೂಕಿನ ಹಂಚದಕಟ್ಟೆ ನಿವಾಸಿಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು ಬರೋಬ್ಬರಿ ₹82,520 ಕಳೆದುಕೊಂಡಿರುವ ಘಟನೆ ನಡೆದಿದೆ. ಈ ಸಂಬಂಧ ... ಕ್ಲಿಕ್ ಮಾಡಿ