NEWS DESK

SHIMOGA

live feed for Shivamogga news. Get real-time updates on breaking news, local events,

SHIMOGA

SHIMOGA BREAKING | ಕಲ್ಲಾಪುರದಲ್ಲಿ ಭೀಕರ ಆಕ್ಸಿಡೆಂಟ್​’ | ಸ್ಥಳದಲ್ಲಿಯೇ ಮೂವರ ದುರ್ಮರಣ

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತವೊಂದು ಸಂಭವಿಸಿದೆ. ಘಟನೆಯಲ್ಲಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಗೂಡ್ಸ್​ ಲಾರಿ ಹಾಗೂ ಬಲೆರೋ ಕಾರು ಪರಸ್ಪರ ಡಿಕ್ಕಿಯಾಗಿದ್ದು, ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ.  ... ಕ್ಲಿಕ್ ಮಾಡಿ

2 ನಿಮಿಷ