bommanakatte incident /ಶಿವಮೊಗ್ಗ: ಬೊಮ್ಮನಕಟ್ಟೆಯಲ್ಲಿ ರೌಡಿಶೀಟರ್ನ ಭೀಕರ ಹತ್ಯೆ
bommanakatte incident ಶಿವಮೊಗ್ಗ: ಬೊಮ್ಮನಕಟ್ಟೆಯಲ್ಲಿ ರೌಡಿಶೀಟರ್ನ ಭೀಕರ ಹತ್ಯೆ ಶಿವಮೊಗ್ಗ: ನಗರದ ಬೊಮ್ಮನಕಟ್ಟೆ ಕೆರೆ ಏರಿ ಬಳಿ ತಡರಾತ್ರಿ ರೌಡಿಶೀಟರ್ ಅವಿನಾಶ್ (32) ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಗೀಡಾದ ಅವಿನಾಶ್, ಈ ಹಿಂದೆ ಕೊಲೆ ಪ್ರಕರಣವೊಂದರಲ್ಲಿ ಶಿಕ್ಷೆಗೆ ಒಳಗಾಗಿದ್ದು, ಐದು ವರ್ಷಗಳ ಕಾಲ ಜೈಲಿನಲ್ಲಿದ್ದ. ಆನಂತರ ಮೇಲಿನ ಕೋರ್ಟ್‌ನಿಂದ ಜಾಮೀನು ಪಡೆದು ಹೊರಗಿದ್ದರು. ಈ ನಡುವೆ ಪಾರ್ಟಿ ಮಾಡಲು ಎಂದು ಆತನನ್ನು ಕರೆತಂದು ಬೊಮ್ಮನಕಟ್ಟೆಯಲ್ಲಿ ತಡರಾತ್ರಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗದೆ. ಮಾಹಿತಿ … Read more