ಶಿವಮೊಗ್ಗ ಜೈಲ್​ನಲ್ಲಿ ಅಕ್ಟೋಬರ್​ 19 ರಂದು ನಡೆದಿದ್ದೇನು? ಕೈದಿಗಳ ನಡುವೆ ಏನಾಯ್ತು!?

Jail Search Shivamogga july 02

ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 24, 2025 : ನಗರದ ಸೋಗಾನೆ ಬಳಿ ಇರುವ ಶಿವಮೊಗ್ಗ ಕೇಂದ್ರ ಕಾರಾಗೃಗಹದಲ್ಲಿ ಕೈದಿಗಳ ನಡುವೆ ಹೊಡೆದಾಟ ನಡೆದಿದೆ. ಈ ಸಂಬಂಧ …

ಕ್ಲಿಕ್ ಮಾಡಿ

ಶಿವಮೊಗ್ಗ : ಸೋಮಿನಕೊಪ್ಪ, ಒಡ್ಡಿನಕೊಪ್ಪದಲ್ಲಿ ಹಬ್ಬದ ಸಡಗರದ ನಡುವೆ ನಡೀತು 2 ಕ್ರೈಂ ಘಟನೆ!

shimoga chikkamagaluru malnad crime news Annanagar Wife Conspires to Murder Husband in Shivamogga

ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 23 2025 :  ದೀಪಾವಳಿ ಹಿನ್ನೆಲೆ ಶಿವಮೊಗ್ಗದಲ್ಲಿ ಮನೆಗಳ್ಳತನ: ₹80,000 ನಗದು, ಚಿನ್ನಾಭರಣ ಕಳವು ಶಿಕಾರಿಪುರ : ಶಾಲೆ ಆವರಣದಲ್ಲಿದ್ದ ಮಕ್ಕಳ …

ಕ್ಲಿಕ್ ಮಾಡಿ

ವಾಟ್ಸಾಪ್​ ಅಲ್ವಾ! ಹೆಂಗೆ ಗೊತ್ತಾಗುತ್ತೆ ಅನ್ನಂಗಿಲ್ಲ! ಶಿವಮೊಗ್ಗ ಪೊಲೀಸರು ಹುಡುಕಿಕೊಂಡು ಬರುತ್ತಾರೆ! ನೋಡಿ ಹೀಗೆ

Man Abuses RTO Driver on Video, Faces Immediate Punishment from Shivamogga Police.

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 20, 2025 :ಶಿವಮೊಗ್ಗ ಪೊಲೀಸರು ಸೋಶಿಯಲ್ ಮೀಡಿಯಾದ ಮೇಲೂ ಕಣ್ಣಿಟ್ಟಿದ್ದಾರೆ ಎನ್ನುವುದಕ್ಕ ಮತ್ತೊಂದು ಸಾಕ್ಷಿ ಸಿಕ್ಕಿದೆ. ಆರ್​ಟಿಒ ಅಧಿಕಾರಿಗಳಿದ್ದ ಜೀಪ್​ನ ಹಿಂದೆ …

ಕ್ಲಿಕ್ ಮಾಡಿ

ದುಡ್ಡು ಕಾಸಿನ ವಿಚಾರಕ್ಕೆ ಮಾರಣಾಂತಿಕ ಹಲ್ಲೆ! ಇಬ್ಬರ ಬಂಧನ!

shimoga chikkamagaluru malnad crime news Annanagar Wife Conspires to Murder Husband in Shivamogga

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 20, 2025 :  ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ಚೋಟು ಎಂಬ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆಯೊಂದು ಹೊಳೆಹೊನ್ನೂರು ಪೊಲೀಸ್ …

ಕ್ಲಿಕ್ ಮಾಡಿ

ಶಿವಮೊಗ್ಗ : ವೀರಭದ್ರ ಟಾಕೀಸ್​ ಬಳಿ ಕುಸಿದು ಬಿದ್ದಿದ್ದ ವ್ಯಕ್ತಿ ಸಾವು! ಕೈ ಮೇಲಿತ್ತು ಸೂರ್ಯನ ಟ್ಯಾಟು!

Unidentified Man Dies Fake Lokayukta Inspector kote police station

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 15 2025:  ಶಿವಮೊಗ್ಗ ನಗರದ ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿಯ ಸಂಬಂಧಿಕರು ಅಥವಾ ವಾರಸುದಾರರನ್ನು …

ಕ್ಲಿಕ್ ಮಾಡಿ

ಲಾಂಗ್ ಹಿಡಿದು ಓಡಾಡಿದ ಬೋಂಡಾ ಗಣೇಶ! ಪೊಲೀಸರನ್ನ ನೋಡ್ತಿದ್ದಂತೆ ಎಂತ ಮಾಡಿದ ಗೊತ್ತಾ

Shivamogga Cricket Betting ಶಿRacket Busted in Shivamogga

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 14  2025: ಶಿವಮೊಗ್ಗದ ಬೊಮ್ಮನಕಟ್ಟೆಯಲ್ಲಿ ಲಾಂಗ್​ ಹಿಡಿದುಕೊಂಡು ಜನರಿಗೆ ಹೆದರಿಸಲು ಹೊರಟ್ಟಿದ್ದ ಬೋಂಡಾ ಗಣೇಶ ಎಂಬಾತನನ್ನ ವಿನೋಬನಗರ ಪೊಲೀಸರು ಬಂಧಿಸಿ ಆತನವಿರುದ್ಧ …

ಕ್ಲಿಕ್ ಮಾಡಿ

ಇದ್ದಕ್ಕಿದ್ದ ಹಾಗೆ ಮನೆಯೊಳಗೆ ನುಗ್ಗಿ ಖಾರದ ಪುಡಿ ಎರಚಿದ ಆಗಂತುಕ! ಜಸ್ಟ್​ ಮಿಸ್​

Malenadu Today Shivamogga

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 14  2025: ಮನೆಯಲ್ಲಿದ್ದ ಮಹಿಳೆಯ ಮೇಲೆ ಖಾರದ ಪುಡಿ ಎರಚಿ ಮಾಂಗಲ್ಯ ಸರ ಕದಿಯಲು ಪ್ರಯತ್ನಿಸಿದ ಘಟನೆಯೊಂದು ಸಾಗರ ಗ್ರಾಮಾಂತರ ಪೊಲೀಸ್ …

ಕ್ಲಿಕ್ ಮಾಡಿ

ಶಿವಮೊಗ್ಗ : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ! 55 ವರ್ಷದ ವ್ಯಕ್ತಿ ವಿರುದ್ಧ ಪೋಕ್ಸೋ ಕೇಸ್​

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 14  2025: ಶಿವಮೊಗ್ಗ ಜಿಲ್ಲೆಯ ತಾಲ್ಲೂಕು ಒಂದರಲ್ಲಿ ಬಾಲಕಿಯೊಬ್ಬಳ ಮೇಲೆ ದೌರ್ಜನ್ಯವೆಸಗಿದ ಆರೋಪಕ್ಕೆ ಸಂಬಂಧಿಸಿದಂತೆ  55 ವರ್ಷದ ವ್ಯಕ್ತಿಯ ವಿರುದ್ಧ ಪೋಕ್ಸೋ …

ಕ್ಲಿಕ್ ಮಾಡಿ

ಕೆಎಸ್​ಆರ್​ಟಿಸಿ ಬಸ್​ ಸ್ಟ್ಯಾಂಡ್​ನಲ್ಲಿ ಅಪರಿಚಿತ ಮಹಿಳೆಯ ಶವಪತ್ತೆ! ಕೈ ಮೇಲಿತ್ತು 2 ಹೆಸರುಗಳ ಹಚ್ಚೆ

Unidentified Woman Found Dead at Shimoga KSRTC Bus Stand

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 13  2025:   ಶಿವಮೊಗ್ಗ ನಗರದ ಕೆಎಸ್‌ಆರ್‌ಟಿಸಿ (KSRTC) ಬಸ್ ನಿಲ್ದಾಣದಲ್ಲಿ ಅನಾಮಧೇಯ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ. ಆದರೆ ಮಹಿಳೆಯ ಗುರುತು …

ಕ್ಲಿಕ್ ಮಾಡಿ

ಶಿವಮೊಗ್ಗ ಜೈಲ್​ ಅಧಿಕಾರಿಗಳನ್ನೇ ಯಾಮಾರಿಸಲು ಪ್ಲಾನ್!!! ಗೇಟ್​ನಲ್ಲಿಯೇ ಫೇಲ್​!

Mobile Phone Jail Security Check

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 13  2025:   ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ನಿಷೇಧಿತ ವಸ್ತುಗಳನ್ನು ಜೈಲಿನೊಳಗೆ ಸಾಗಿಸುತ್ತಿದ್ದ ಆರೋಪ ಸಂಬಂಧ ಎರಡು ಬೇರೆ ಬೇರೆ …

ಕ್ಲಿಕ್ ಮಾಡಿ

ದುರ್ಗಿಗುಡಿಯಲ್ಲಿ ಬಿಲ್ಡಿಂಗ್​ನಿಂದ ಬಿದ್ದು ಯುವಕ ಸಾವು! ನಡೆದಿದ್ದೇನು

Hotel Employee Jumps to Death from Under-Construction Building in Shimoga

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 13  2025: ಶಿವಮೊಗ್ಗದ ದುರ್ಗಿಗುಡಿಯಲ್ಲಿ ನಿನ್ನೆದಿನ ಯುವಕನೊಬ್ಬ ಬಿಲ್ಡಿಂಗ್ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಲ್ಲಿನ ಹೋಟೆಲ್​ವೊಂದರಲ್ಲಿ ಕೆಲಸ ಮಾಡುತ್ತಿದ್ದ ಈತನ …

ಕ್ಲಿಕ್ ಮಾಡಿ

20 ಸಾವಿರಕ್ಕೆ,ಪ್ರತಿದಿನ 200 ರೂಪಾಯಿ ಲಾಭ! 60 ದಿನಗಳ ನಂತರ ನಡೆದಿದ್ದೇ ಬೇರೆ! ಸ್ಟೋರಿ ಓದಿ

Shimoga Cyber Crime Lokayukta Officer Scam Shimoga Investment Fraud  Bank Account ಅಧಿಕ ಲಾಭದ ಆಸೆಗೆ ಬಿದ್ದು ವ್ಯಕ್ತಿಯೊಬ್ಬರು  ಬರೋಬ್ಬರಿ 22.71 ಲಕ್ಷ ರೂಪಾಯಿಗಳನ್ನು ಕಳೆದುಕೊಂಡ ಘಟನೆಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.MisuseShivamogga CyberShimoga Cyber Fraud Man Loses 12 Lakhs Shimoga CEN Police Man Shows Private Parts Shimoga Investment Scamacebook Shimoga Businessman

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 13  2025:  ದಿನಕ್ಕೆ 200 ರೂಪಾಯಿ ಲಾಭ ನೀಡುವುದಾಗಿ ಹೇಳಿ ಶಿವಮೊಗ್ಗದ ಉದ್ಯಮಿಯೊಬ್ಬರಿಗೆ  ₹7.84 ಲಕ್ಷ ವಂಚನೆ ಮಾಡಿದ ಪ್ರಕರಣ ಸಂಬಂದ …

ಕ್ಲಿಕ್ ಮಾಡಿ

ಸಿಟಿಯಲ್ಲೆ ಮನೆ ಮುಂದಿದ್ದ ಶ್ರೀಗಂಧ ಮರ ಕದ್ದರು!/ ಹುಡುಗ,ಹುಡುಗಿ ಮೆಸೇಜ್ , ದೊಡ್ಡವರ ಕಿತ್ತಾಟ/ ಪ್ರಕ್ಲಾಮೇಷನ್​​ ಆಸಾಮಿ ಅರೆಸ್ಟ್

shivamogga today short news

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 10  2025: ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ವಿವಿಧ ಅಪರಾಧ ಘಟನೆಗಳಿಗೆ ಸಂಬಂಧಿಸಿದ ಸಂಕ್ಷಿಪ್ತ ವರದಿ ಇಲ್ಲಿದೆ ಜಯನಗರದಲ್ಲಿ ಗಂಧದ ಮರ ಕಳವು  …

ಕ್ಲಿಕ್ ಮಾಡಿ

ಅಮ್ಜದ್​ ಮರ್ಡರ್ ಕೇಸ್! ಆರೋಪಿ ಅಕ್ಬರ್ ಕಾಲಿಗೆ ಪೊಲೀಸ್ ಫೈರ್!

Shivamogga Breakin Rowdy Sheeter Akbar Shot in Leg by Police in Amjad Murder Case

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 08  2025: ಶಿವಮೊಗ್ಗ ಪೊಲೀಸರು ಮತ್ತೊಬ್ಬ ರೌಡಿಶೀಟರ್​ನ ಕಾಲಿಗೆ ಗುಂಡು ಹಾರಿಸಿದ್ದಾರೆ. ಇತ್ತೀಚೆಗೆ ನಡೆದಿದ್ದ  ಸ್ಕ್ರ್ಯಾಪ್​ ಉದ್ಯಮಿ ಅಮ್ಜದ್ ಕೊಲೆ ಪ್ರಕರಣದ …

ಕ್ಲಿಕ್ ಮಾಡಿ

ಕ್ರೈಂ ಹೆಚ್ಚಾಯ್ತ! ಹಾಸ್ಟೆಲ್​ ವಿದ್ಯಾರ್ಥಿಗೆ ಜೀವಭಯ ತಂದಿಟ್ಟ ದುಷ್ಕರ್ಮಿಗಳು!

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 08  2025: ಶಿವಮೊಗ್ಗ ಸಿಟಿಯಲ್ಲಿ ಕ್ರೈಂ ಜಾಸ್ತಿಯಾಗುತ್ತಿದೆ ಎನ್ನುವ ಆರೋಪಕ್ಕೆ ಇನ್ನೊಂದು ಘಟನೆ ಸೇರ್ಪಡೆಯಾಗಿದೆ. ಶಿವಮೊಗ್ಗದ ವಿನೋಬನಗರ ಪೊಲೀಸ್ ಸ್ಟೇಷನ್ ಲಿಮಿಟ್​ನಲ್ಲಿ …

ಕ್ಲಿಕ್ ಮಾಡಿ