sigandur bridge completion date | ಸಿಗಂದೂರು ಸೇತುವೆ ಉದ್ಘಾಟನೆಯ ತಿಂಗಳು ಫಿಕ್ಸ್‌! ಸಂಸದ ಬಿವೈ ರಾಘವೇಂದ್ರ ಹೇಳಿದ್ದೇನು?

sigandur bridge completion date , ಸಿಗಂದೂರು ಸೇತುವೆ, ತುಮರಿ ಸೇತುವೆ, ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ, ಶಿವಮೊಗ್ಗ , ಮಲೆನಾಡು ಟುಡೆ

sigandur bridge completion date |  ಸಿಗಂದೂರು ಸೇತುವೆ ಉದ್ಘಾಟನೆಯ ತಿಂಗಳು ಫಿಕ್ಸ್‌! ಸಂಸದ ಬಿವೈ ರಾಘವೇಂದ್ರ ಹೇಳಿದ್ದೇನು?
sigandur bridge completion date , ಸಿಗಂದೂರು ಸೇತುವೆ, ತುಮರಿ ಸೇತುವೆ, ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ, ಶಿವಮೊಗ್ಗ , ಮಲೆನಾಡು ಟುಡೆ

SHIVAMOGGA | MALENADUTODAY NEWS 

ಮಲೆನಾಡು ಟುಡೆ ಡಿಜಿಟಲ್‌ ನ್ಯೂಸ್‌ ಮೀಡಿಯಾ 

Sep 12, 2024 Sigandur bridge completion date

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಿಗಂದೂರು ಸೇರಿದಂತೆ ಕರಾವಳಿಯ ಪ್ರವಾಸ ತಾಣಗಳಿಗೆ ಸಂಪರ್ಕ ಕಲ್ಪಿಸುವ ಸಿಗಂದೂರು ಸೇತುವೆ ಕಾಮಗಾರಿ ಯಾವಾಗ ಮುಗಿಯುತ್ತೆ ಅನ್ನುವ ಕುತೂಹಲಕ್ಕೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿವೈ ರಾಘವೇಂದ್ರ ಉತ್ತರ ನೀಡಿದ್ದಾರೆ. 

sigandur bridge completion date

ಶರಾವತಿ ಹಿನ್ನೀರಿನಲ್ಲಿ ನಿರ್ಮಿಸಲಾಗುತ್ತಿರುವ ಸಿಗಂದೂರು ಸೇತುವೆ ಉದ್ಘಾಟನೆಯು 2025ರ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ನಡೆಯಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಸ್ಪಷ್ಟಪಡಿಸಿದ್ದಾರೆ. 

ಈ ಸಂಬಂಧ ನಿನ್ನೆ ದಿನ ಸೇತುವೆ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದ ಅವರು, ಅಂಬಾರಗೋಡ್ಲು-ಕಳಸವಳ್ಳಿ ನಡುವೆ ಶರಾವತಿ ಹಿನ್ನೀರಿನಲ್ಲಿ ನಿರ್ಮಾಣವಾಗುತ್ತಿರುವ ಸಿಗಂದೂರು ಸೇತುವೆ ₹ 423.15 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿದೆ

ಒಟ್ಟು 2.25 ಕಿ.ಮೀ. ಉದ್ದದ ಸೇತುವೆ ವಿಶಿಷ್ಟ ವಿನ್ಯಾಸ ಹೊಂದಿದ್ದು, ಮುಂದಿನ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ನಡೆಯಲಿದೆ ಎಂದಿದ್ದಾರೆ. 

sigandur bridge completion date

shimoga hindu mahasaba Ganapati | ಗಣೇಶಪ್ಪರ ಮನೆಯಿಂದ ಬಂದ ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನೆ | ಏನಿದೆ ಈ ಸಲ ವಿಶೇಷ | ವಿಸರ್ಜನೆ ಯಾವಾಗ?

naga yakshi mata | ಸಾಮಾನ್ಯ ಸಾಧುವಾಗಿದ್ದು ಹೇಗೆ? ಶಿವಮೊಗ್ಗದ ನಿಗೂಢ ಅವಧೂತ ! JP ಬರೆಯುತ್ತಾರೆ

 

ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್‌ ಒಂದು ಫಾಲೋ ಕೊಡಿ