Sunday, 29 Jun 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
Uncategorized

sigandur bridge : ಸಿಂಗದೂರು ಸೇತುವೆ ಉದ್ಘಾಟನೆ ಬಗ್ಗೆ ಸಂಸದರು ಏನಂದ್ರು

prathapa thirthahalli
Last updated: May 6, 2025 8:18 am
Prathapa thirthahalli - content producer
Share
SHARE

sigandur bridge : ಸಿಂಗಂದೂರು ಸೇತುವ ನಿರ್ಮಾಣ ಕಾರ್ಯ ಬರದಿಂದ ಸಾಗುತ್ತಿದ್ದು, ಅಂದುಕೊಂಡಂತೆ ಆದಲ್ಲಿ ಮೇ ತಿಂಗಳಲ್ಲಿ ಸೇತುವೆ ಉದ್ಘಾಟನೆ ಆಗಬೇಕಿತ್ತು. ಆದರೆ ಸೇತುವೆಯ ಕಾಮಗಾರಿ ವಿಳಂಭವಾಗುತ್ತಿರುವ ಹಿನ್ನಲೆ ಸಕಾಲದಲ್ಲಿ  ಉದ್ಘಾಟನೆ ಸಾಧ್ಯವಾಗಲಿಲ್ಲ. ಈ ಕುರಿತು ಸಂಸದ ಬಿವೈ ರಾಘವೇಂದ್ರ ಸೇತುವೆ ಉದ್ಘಾಟನೆ ಬಗ್ಗೆ ಮಾಹಿತಿ ನೀಡಿದ್ದಾರೆ

sigandur bridge : ಬಿವೈ ರಾಘವೇಂದ್ರ ಹೇಳಿದ್ದೇನು 

ಸೇತುವೆ ಕಾಮಗಾರಿಯನ್ನು ವಹಿಸಿಕೊಂಡ ಕಂಟ್ರಾಕ್ಟರ್​ ​ ಆಗಸ್ಟ್​ ತಿಂಗಳಲ್ಲಿ ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಿ ಕೊಡುತ್ತೇನೆಂದು ಹೇಳಿದ್ದಾರೆ. ಆದರೆ ಜೂನ್​ ತಿಂಗಳ ಅಂತ್ಯದ ಒಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ. ಸಾಧ್ಯವಾದರೆ ಜೂನ್​ ತಿಂಗಳ ಕೊನೆಯಲ್ಲಿ ಸೇತುವೆ ಉದ್ಘಾಟನೆ ಆಗಲಿದ್ದು, ಸಿಗಂದೂರು ಸೇತುವೆ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಾರಿಗೆ ಸಚಿವ ನಿತಿನ್​ ಗಡ್ಕರಿ ಅವರನ್ನು ಬರುವಂತೆ ಮನವಿ ಮಾಡಿದ್ದೇವೆ ಎಂದರು. 

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಈ  ಕೇಬಲ್ ಸೆಗ್ಮೆಂಟ್ ಸೇತುವೆ 2,140 ಮೀಟರ್ ಉದ್ದವಿದ್ದು, ಅದರ ಕ್ಯಾರೇಜ್‌ವೇ 11 ಮೀಟರ್ ಅಗಲವಿದೆ. ಅದರ ಎರಡೂ ಬದಿಗಳಲ್ಲಿ 1.5 ಮೀಟರ್ ಅಗಲದ ಪಾದಚಾರಿ ಮಾರ್ಗವಿದ್ದು, ಯೋಜನೆಯ ಒಟ್ಟು ವೆಚ್ಚ 456.67 ಕೋಟಿ ರೂಪಾಯಿ ಎನ್ನಲಾಗಿದೆ.  ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಇದಕ್ಕೆ ರಾಷ್ಟ್ರೀಯ ಹೆದ್ದಾರಿ 369E ಎಂದು ಹೆಸರಿಟ್ಟಿದೆ.

car decor
malenadutoday add
TAGGED:sigandur bridge
Share This Article
Facebook Whatsapp Whatsapp Telegram Threads Copy Link
prathapa thirthahalli
ByPrathapa thirthahalli
content producer
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Previous Article by raghavendra by raghavendra : ಪಾಕಿಸ್ತಾನಿ ಪ್ರಜೆಗಳನ್ನು ಹೊರಹಾಕಲು ರಾಜ್ಯ ಸರ್ಕಾರ ಮೀನಾಮೇಶ | ಸಂಸದ ರಾಘವೇಂದ್ರ ಆರೋಪ.
Next Article wild elephant wild elephant : ಮಲೆನಾಡಲ್ಲಿ ಮತ್ತೆ ಕಾಣಿಸಿಕೊಂಡ ಬೀಟಮ್ಮ ಗ್ಯಾಂಗ್ ಆತಂಕದಲ್ಲಿ ಜನತೆ
Leave a Comment

Leave a Reply Cancel reply

Your email address will not be published. Required fields are marked *

You Might Also Like

Traffic rules awareness program at PES College
Uncategorized

Traffic rules awareness program june 22/ ಪಿಇಎಸ್​ನಲ್ಲಿ​ ಟ್ರಾಫಿಕ್​ ಪೊಲೀಸರ ಸಭೆ, ವಿದ್ಯಾರ್ಥಿಗಳಿಗೆ ಎಚ್ಚರಿಕೆ

By ajjimane ganesh
military aspirants
Uncategorized

shivamogga news : ಅಕ್ರಮ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ಆರೋಪಿಗಳಿಗೆ 4 ವರ್ಷ ಜೈಲು ಶಿಕ್ಷೆ, 25 ಸಾವಿರ ದಂಡ 

By Prathapa thirthahalli
bus accident today
Uncategorized

bus accident today : ಜೂನ್​ 27 ಕೆಎಸ್‌ಆರ್‌ಟಿಸಿ ಬಸ್ ಹಾಗೂ ಪಿಕಪ್ ನಡುವೆ ಮುಖಾಮುಖಿ ಡಿಕ್ಕಿ |  ಇಬ್ಬರಿಗೆ ಗಂಭೀರ ಗಾಯ

By Prathapa thirthahalli
power cut in shivamogga tomorrow
SHIMOGA NEWS LIVEUncategorized

shivamogga news 15-06-2025 / ಖ್ಯಾತ ಶಾಸನ ತಜ್ಞ ಇನ್ನಿಲ್ಲ/ ಬೀಡಿ ಇಲ್ಲ ಎಂದಿದ್ದಕ್ಕೆ ಬಸ್​ಸ್ಟ್ಯಾಂಡ್​ನಲ್ಲಿ ಈ ಘಟನೆ / ಇನ್​ಸ್ಟಾಗ್ರಾಂ ಲಿಂಕ್​ನಿಂದ 40 ಲಕ್ಷ ಮಾಯ!

By Malenadu Today
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up