ಚಿನ್ನವಲ್ಲ ಬೆಳ್ಳಿಯೇ ಈಗ ಬಲು ಬಾರ! ಕೆಜಿಗೆ ಎಷ್ಟಾಗಿದೆ ಗೊತ್ತಾ ರೇಟು!

ಹಂಚಿಕೊಳ್ಳಿ
WhatsApp Facebook X Telegram
ಇಂದಿನ ಚಿನ್ನ ಮತ್ತು ಬೆಳ್ಳಿ ದರ: ಕೆಜಿಗೆ 3.64 ಲಕ್ಷ ರೂ. ತಲುಪಿದ ಬೆಳ್ಳಿ Gold and Silver Prices Hike in shivamogga Silver Reaches 3.64 Lakh per Kg
Silver Price Hits All-Time High

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 26 2025 :  ಬಂಗಾರ ಬಲು ಬಾರವಾಗುತ್ತಿರುವ ಬೆನ್ನಲ್ಲೆ ಬೆಳ್ಳಿಯ ದರವೂ ಜಾಸ್ತಿಯಾಗುತ್ತಿದೆ. ಕಳೆದ ವರ್ಷದ ಡಿಸೆಂಬರ್ ತಿಂಗಳಿನಿಂದ ನಿರಂತರವಾಗಿ ಏರಿಕೆಯ ಹಾದಿಯಲ್ಲಿ ಸಾಗುತ್ತಿರುವ ಬೆಳ್ಳಿ ಬೆಲೆ ನಿನ್ನೆ ದಿನ ಅಂದರೆ ಗುರುವಾರ ಪ್ರತಿ ಕೆ.ಜಿ.ಗೆ ₹1,42,900ಕ್ಕೆ ತಲುಪಿದೆ. ಇದು ಬೆಳ್ಳಿ ದಾಖಲಿಸಿರುವ ಇದುವರೆಗಿನ ಗರಿಷ್ಟ ಬೆಲೆ. ಈ ಬೆಳವಣಿಗೆಯಿಂದ ಬೆಳ್ಳಿ ಹಾಗೂ ಚಿನ್ನದ ಮಾರುಕಟ್ಟೆಯಲ್ಲಿ ಸಾಕಷ್ಟು ಬದಲಾವಣೆಗಳು ಸಂಬಂವಿಸುವ ಸೂಚನೆ  ಇದೆ ಎಂದು ತಜ್ಞರು ಅಂದಾಜಿಸಿದ್ದಾರೆ.  

ಇದನ್ನು ಸಹ ಓದಿ : ಸ್ವಾತಿ ಪ್ರೇಮ ಪ್ರಕರಣ, ನಿಜಕ್ಕೂ ನಡೆದಿದ್ದೇನು, ಕೊಲೆನಾ.? ಆತ್ಮಹತ್ಯೆನಾ.? ಕಿರುಕುಳನಾ.? ಜೆಪಿ ಬರೆಯುತ್ತಾರೆ 

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business,   malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

Silver Price Hits All-Time High

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor