ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಮಳಲಿಯಲ್ಲಿ ನಿನ್ನೆ ಜೇನುನೋಣಗಳ ದಾಳಿಯಿಂದಾಗಿ ಆರು ಜನ ಗಾಯಗೊಂಡಿರುವ ಘಟನೆ ಸಂಭವಿಸಿದೆ
ಹೈವೆ ರಸ್ತೆಯಲ್ಲಿ ಕಾರಿಗೆ ಬೆಂಕಿ! ಆತಂಕ ಮೂಡಿಸಿದ ಹೊಗೆ!
ಕೋಣಂದೂರು ಮೂಲದ 9 ಮಂದಿ ಮಳಲಿಯಲ್ಲಿ ಮೀನು ಹಿಡಿಯಲು ಬಂದಿದ್ದರು. ಭಾನುವಾರ ಆದ್ದರಿಂದ ಕೆರೆಯಲ್ಲಿ ಮೀನು ಹಿಡಿದು ಅಲ್ಲಿಯೇ ಊಟ ಮಾಡಲು, ಕುಟುಂಬಸ್ಥರೊಂದಿಗೆ ಬಂದಿದ್ದರು. ಈ ವೇಳೆ ಕೆರೆಯ ದಂಡೆ ಮೇಲೆ ಕುಳಿತು ಊಟ ಮಾಡುತ್ತಿದ್ದಾಗ ಜೇನುನೊಣಗಳು ದಾಳಿಗಿಳಿದಿವೆ. ತಪ್ಪಿಸಿಕೊಳ್ಳುವಷ್ಟರಲ್ಲಿ ಸಾಕಷ್ಟು ಜೇನುನೊಣಗಳು ಕಚ್ಚಿದ್ದರಿಂದ 6 ಮಂದಿ ಸ್ಥಿತಿ ಗಂಭೀರವಾಗಿದೆ. ತಕ್ಷಣ ಅವರನ್ನು ಹೊಸನಗರ ಆಸ್ಪತ್ರೆ, ಅಲ್ಲಿಂದ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.
JP BIG EXCLUSIVE : ಸಕ್ರೆಬೈಲ್ ಅನೆ ಬಿಡಾರದಿಂದ ಮತ್ತೆ ಮೂರು ಆನೆಗಳ ಸ್ಥಳಾಂತರಕ್ಕೆ ಬೇಡಿಕೆ!
ನಂದಿನಿ ಜಂಬೋ ಪಾಕೆಟ್ ಹಾಲಿನ ದರ 3 ರೂಪಾಯಿ ಹೆಚ್ಚಳ!
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com