ಸಹ್ಯಾದ್ರಿ ಕಾಲೇಜಿನ ಲೈಬ್ರರಿಯಲ್ಲಿ ಪ್ರತ್ಯಕ್ಷವಾದ ಹಾವು !ಸುಲಭಕ್ಕೆ ಸಿಗದ ಸ್ನೇಕ್​!

snake-found-in-library-of-sahyadri-science-college

ಹಾವುಗಳು ಈಗೀಗ ಎಲ್ಲೆಂದರಲ್ಲಿ ಕಾಣ ಸಿಗುತ್ತಿವೆ. ವಿಶೇಷ ಅಂದರೆ, ಶಿವಮೊಗ್ಗ ನಗರದ ಸಹ್ಯಾದ್ರಿ ಸೈನ್ಸ್ ಕಾಲೇಜು ಆವರಣದಲ್ಲಿರುವ ಗೃಂಥಾಲಯದಲ್ಲಿಯೇ ಹಾವೊಂದು ಕಾಣಿಸಿಕೊಂಡಿತ್ತು. 

ಮೊನೆ ಕಾಲೇಜಿನ ಗೃಂಥಾಲಯದಲ್ಲಿ ಸುಮಾರು 8 ಅಡಿ ಉದ್ದದ ಹಾವೊಂದು ಕಾಣಿಸಿಕೊಂಡು ಆತಂಕ ಮೂಡಿಸಿತ್ತು. ಪುಸ್ತಕಗಳ ರಾಶಿಯ ಅಡಿಯಲ್ಲಿ ಸೇರಿಕೊಂಡಿದ್ದ ಹಾವು, ಆಗಾಗ ಸದ್ದು ಮಾಡುತ್ತಿತ್ತು. ಮೊದಲೇ ನಿಶ್ಚಬ್ಧವಾಗಿದ್ದ ಲೈಬ್ರರಿಯಲ್ಲಿ ಹಾವಿನ ಸದ್ದು ತುಸು ಜೋರಾಗಿಯೇ ಕೇಳಿಬರುತ್ತಿತ್ತು. 

ಇನ್ನೂ ಏನು ಶಬ್ಧವಾಗುತ್ತಿದೆ ಎಂದು ನೋಡಿದ ಸಿಬ್ಬಂದಿ ಹಾವೊಂದು ಗೃಂಥಾಲಯವನ್ನು ಸೇರಿಕೊಂಡಿರುವುದು ಗೊತ್ತಾಗಿದೆ. ತಕ್ಷಣ ಹಾವನ್ನು ಸುರಕ್ಷಿತವಾಗಿ ಹಿಡಿಯಬಲ್ಲ ಸ್ನೇಹಕ್​ಜಯಂತ್ ಬಾಬುರನ್ನ ಸಂಪರ್ಕಿಸಿದ್ದಾರೆ. ಕೆರೆ ಮಾಡಿದ ಬೆನ್ನಲ್ಲೆ ಸ್ಥಳಕ್ಕೆ ಬಂದ ಜಯಂತ್ , ಸುರಕ್ಷಿತವಾಗಿ ಹಾವನ್ನು ಹಿಡಿದಿದ್ದಾರೆ. 8 ಅಡಿ ಉದ್ದವಿದ್ದ ಹಾವು ಕೆರೆಹಾವು ಎಂಬುದು ಗೊತ್ತಾಗಿ ಅಲ್ಲಿದ್ದವರೆಲ್ಲಾ ನಿಟ್ಟುಸಿರು ಬಿಟ್ಟರು. 

 

ಸ್ನೇಕ್ ಕಿರಣ್​ ಕೈಗೆ ಸಿಕ್ಕಿಬಿದ್ದ ಗೋದಿ ನಾಗರ

ಇನ್ನೂ ಇತ್ತ ಶ್ರೀರಾಂಪುರದಲ್ಲಿ ಸುಬ್ಬಯ್ಯ ಎಂಬವರ ಮನೆಯ ಸಮೀಪ ನಾಲ್ಕು ಅಡಿ ಉದ್ದದ ಗೋದಿ ನಾಗರ ಕಾಣಿಸಿಕೊಂಡಿತ್ತು. ಕಲ್ಲಿನ ಸಂದಿಯಲ್ಲಿದ್ದ ಹಾವು, ಸ್ಥಳೀಯವಾಗಿ ಆತಂಕ ಮೂಡಿಸಿತ್ತು. ಕೊನೆಗೆ ಅಕ್ಕಪಕ್ಕದವರು ಸ್ನೇಕ್​ ಕಿರಣ್​ಗೆ ಕರೆ ಮಾಡಿ ಹಾವು ಹಿಡಿಯುವಂತೆ ಮನವಿ ಮಾಡಿದ್ದಾರೆ. ಸ್ಥಳಕ್ಕೆ ಬಂದ ಕಿರಣ್ ಕಲ್ಲುಗಳನ್ನ ಸರಿಸಿ ಹಾವನ್ನು ಸುರಕ್ಷಿತವಾಗಿ ಹಿಡಿದು ಅದನ್ನು ಸಂರಕ್ಷಿಸಿದ್ದಾರೆ. 

Read /ಶಿವಮೊಗ್ಗದ ಈ ಕ್ಷೇತ್ರದ  ಟಿಕೆಟ್ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ! ವೈರಲ್​ ಲೆಟರ್​ನಲ್ಲಿ ಏನಿದೆ ಗೊತ್ತಾ 

Read /ಗೇರು ಬೀಜ ಕಿತ್ತಿದ್ದೇಕೆ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ !

Read / ಮತ್ತೆ ಶುರುವಾಯ್ತು ನಕಲಿ ಲೋಕಾಯುಕ್ತರ ಹಾವಳಿ/ ಅಧಿಕಾರಿಗೆ ಕರೆ ಮಾಡಿ  1  ಲಕ್ಷ ಗೂಗಲ್ ಪೇ ಮಾಡುವಂತೆ ಬೆದರಿಕೆ 

Read / ಶಿಕಾರಿಪುರ ಹುಚ್ಚರಾಯಸ್ವಾಮಿ ದೇವರ ರಥೋತ್ಸವಕ್ಕೂ ನೀತಿ ಸಂಹಿತೆ ಎಫೆಕ್ಟ್​ 

Read / ತಗ್ಗಿನಲ್ಲಿದ್ದ ಮನೆಯ ಮೇಲೆ ಉರುಳಿ ಬಿದ್ದ ಟ್ರ್ಯಾಕ್ಟರ್​! 

Read / Bhadravati/  ಪರ್ಮಿಶನ್​ ಇಲ್ಲದೇ ಪ್ರಚಾರ/ ಭದ್ರಾವತಿಯಲ್ಲಿ ಬಿ.ಕೆ. ಸಂಗಮೇಶ್ವರ್​ಗೆ ಸೇರಿದ ವಾಹನ ಜಪ್ತಿ 

Read / ತೀರ್ಥಹಳ್ಳಿಯಲ್ಲಿ  ಗೃಹಸಚಿವರಿಗೂ ತಟ್ಟಿದ ನೀತಿ ಸಂಹಿತೆಯ ಬಿಸಿ 

Read / ಆಯನೂರು ಮಂಜುನಾಥ್ ಕಾಂಗ್ರೆಸ್​ ಯಾತ್ರೆಗೆ ಸಿಕ್ಕಿತು ನೋ ಅಬ್ಜೆಕ್ಷನ್​! 

Read/ ಸಾಗರಕ್ಕೆ ಬರುತ್ತಿದ್ದ ಬಸ್​ ಅಪಘಾತ/ ಸ್ಟೇರಿಂಗ್​  ಕಟ್ ಆಗಿ ಹೊಂಡಕ್ಕೆ ಉರುಳಿದ ಸರ್ಕಾರಿ ಸಾರಿಗೆ 




ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 



 

MALENADUTODAY.COM/ SHIVAMOGGA / KARNATAKA WEB NEWS


HASTAGS/ Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga  accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka  Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite Sahyadri Science College, Shivamogga City, Sahyadri College, Shivamogga City, Snake Kiran, Godinagara, Kere Snake, Snake in Library, Snake, Snake Shivamogga, Shivamogga Wildlife, ಸಹ್ಯಾದ್ರಿ ಸೈನ್ಸ್​ ಕಾಲೇಜು, ಶಿವಮೊಗ್ಗ ನಗರ, ಶಿವಮೊಗ್ಗ ನಗರ ಸಹ್ಯಾದ್ರಿ ಕಾಲೇಜು, ಸ್ನೇಕ್ ಕಿರಣ್​, ಗೋದಿನಾಗರ, ಕೇರೆ ಹಾವು, ಲೈಬ್ರರಿಯಲ್ಲಿ ಹಾವು, ಹಾವು , ಸ್ನೇಕ್​ ಶಿವಮೊಗ್ಗ , ಶಿವಮೊಗ್ಗ ವೈಲ್ಡ್ ಲೈಫ್​,