ಮಣಿಪುರದಲ್ಲಿ ರಿಪ್ಪನ್​ಪೇಟೆ ಯೋಧ ಗುಂಡಿಗೆ ಬಲಿ! ಸಾವಿನ ಬಗ್ಗೆ ಮೂಡಿತು ಅನುಮಾನ?

Soldier from Riponpet shot dead in Manipur Suspicions raised over soldier's death

ಮಣಿಪುರದಲ್ಲಿ ರಿಪ್ಪನ್​ಪೇಟೆ ಯೋಧ ಗುಂಡಿಗೆ ಬಲಿ! ಸಾವಿನ ಬಗ್ಗೆ ಮೂಡಿತು ಅನುಮಾನ?
ಮಣಿಪುರದಲ್ಲಿ ರಿಪ್ಪನ್​ಪೇಟೆ ಯೋಧ ಗುಂಡಿಗೆ ಬಲಿ! ಸೈನಿಕನ ಸಾವಿನ ಬಗ್ಗೆ ಮೂಡಿತು ಅನುಮಾನ

MALENADUTODAY.COM  |SHIVAMOGGA| #KANNADANEWSWEB

SHIVAMOGGA /  ಶಿವಮೊಗ್ಗದ ಹೊಸನಗರ ತಾಲ್ಲೂಕಿನ ರಿಪ್ಪನ್​ಪೇಟೆ ಶಬರೀಶ್ ನಗರದ ನಿವಾಸಿ ಯೋಧ ಅಸ್ಸಾಂನ ಮಣಿಪುರದಲ್ಲಿ ಗುಂಡಿಗೆ ಬಲಿಯಾಗಿದ್ದಾರೆ. ಅವರ ಸಾವಿನ ಬಗ್ಗೆ ಅನುಮಾನಗಳು ಮೂಡಿದೆ. ಗುಂಡು ಹಾರಿಸಿಕೊಂಡು ಅವರು ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದ್ದು, ಆತ್ಮಹತ್ಯೆಗೆ ನಿಖರ ಕಾರಣಗಳಿಲ್ಲ ಎಂದು ಅವರ ಸಾವಿನ ಬಗ್ಗೆ ಸ್ಥಳೀಯರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. 

READ / ಸಿಟಿಯಲ್ಲಿಯೇ ದರೋಡೆ! ಸುಲಿಗೆ/ ಒಬ್ಬನನ್ನೆ ಮೂರು ಸಲ ರಾಬರಿ ಮಾಡಿದ ದುಷ್ಕರ್ಮಿಗಳು!/ 24 ಗಂಟೆಯ ಆಪರೇಷನ್

ಅಸ್ಸಾಂ ರೈಫಲ್ಸ್​ನ ( Assam Rifles)ಸಂದೀಪ್.ಹೆಚ್ (27)  ಮಣಿಪುರದ ಇಂಫಾಲದಲ್ಲಿರುವ ಕಾಲಾ ಕ್ಯಾಂಪ್ ನಲ್ಲಿ ಸೆಂಟ್ರಿ ಡ್ಯೂಟಿ ಮಾಡುತ್ತಿದ್ರು. ನಿನ್ನೆ ಬೆಳಗ್ಗೆ ಅವರು ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ವೈಯಕ್ತಿಕ ಸಾಲದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದ್ದು, ಈ ಬಗ್ಗೆ ಸ್ಥಳೀಯರು ಅನುಮಾನ ಸಹ ವ್ಯಕ್ತಪಡಿಸುತ್ತಿದ್ದಾರೆ. ಹೋಮ್​ ಲೋನ್ ಮಾಡಿದ್ದ ಯೋಧ, ಅದನ್ನ ಕಟ್ಟಲಾಗದಷ್ಟು ಸಮಸ್ಯೆ ಎದುರಿಸುತ್ತಿರಲಿಲ್ಲ ಎಂಬ ಮಾತುಗಳು ಕೇಳಿಬಂದಿದೆ. ಈ ಬಗ್ಗೆ ಇನ್ನಷ್ಟ ಸ್ಪಷ್ಟಮಾಹಿತಿ ಬರಬೇಕಿದ್ದು, ಯೋಧನ ಪಾರ್ಥಿವ ಶರೀರ ತವರಿಗೆ ತರಲು ಸಿದ್ಧತೆಗಳು ನಡೆದಿದೆ. 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynewsChilsagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNewsSoldier killed in Manipur, Assam Rifles, Imphal of Manipur, suspected suicide, soldier from Riponpet  ಮಣಿಪುರದಲ್ಲಿ ಯೋಧ ಸಾವು, ಅಸ್ಸಾಂ ರೈಫಲ್ಸ್​ , ಮಣಿಪುರದ ಇಂಪಾಲ, ಆತ್ಮಹತ್ಯೆ ಶಂಕೆ,  ರಿಪ್ಪನ್​​ಪೇಟೆ ಮೂಲದ ಯೋಧ