Sunday, 29 Jun 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

souharda habba jatha Shivamogga | ಹಬ್ಬಗಳ ಜೊತೆಗೆ ಶಿವಮೊಗ್ಗದಲ್ಲಿ ನಡೆಯಲಿದೆ ಸೌಹಾರ್ದವೇ ಹಬ್ಬ |

13
Last updated: September 7, 2024 3:19 pm
13
Share
SHARE

SHIVAMOGGA | MALENADUTODAY NEWS 

- Advertisement -

Sep 6, 2024  

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

 

Brand shimoga news  | ಶಿವಮೊಗ್ಗದಲ್ಲಿ ಹಬ್ಬದ ಸಂಭ್ರಮ ಕಳೆಕಟ್ಟಿದೆ. ಇದರ ನಡುವೆ  ಬ್ರ್ಯಾಂಡ್‌ ಶಿವಮೊಗ್ಗಕ್ಕಾಗಿ  ಸೌಹಾರ್ಧವೇ ಹಬ್ಬವನ್ನ ಆಚರಿಸಲಾಗುತ್ತಿದೆ. 

car decor

 

ಏನಿದು ಸೌಹಾರ್ದವೇ ಹಬ್ಬ

 

ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಇದೇ ಸೆಪ್ಟೆಂಬರ್‌ 12 ರಂದು ಮಧ್ಯಾಹ್ನ 3 ಗಂಟೆಗೆ  ಸೌಹಾರ್ದವೇ ಹಬ್ಬವನ್ನ ಆಚರಿಸಲಾಗುತ್ತಿದೆ.

 

ಸೌಹಾರ್ದತೆಯನ್ನು ಸಾರುವ ನಿಟ್ಟಿನಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಿಂದ ಸೈನ್ಸ್ ಮೈದಾನದವರೆಗೆ ಶಾಂತಿ ಮೆರವಣಿಗೆ ಆಯೋಜಿಸಲಾಗಿದೆ

 

ಈ ಬಗ್ಗೆ ನಿನ್ನೆದಿನ  ಮಾಹಿತಿ ನೀಡಿದ ನಮ್ಮ ನಡಿಗೆ ಶಾಂತಿಯ ಕಡೆಗೆ ಸಮಿತಿಯ ಸಂಚಾಲಕ ವಕೀಲ ಕೆ.ಪಿ.ಶ್ರೀಪಾಲ್   ಈ ಜಾಥಾದಲ್ಲಿ ಬಸವ ಕೇಂದ್ರ, ಜಡೆ ಮಠದ ಶ್ರೀಗಳು, ಜಾಮೀಯಾ ಮಸೀದಿಯ ಧರ್ಮಗುರುಗಳು, ಮೌಲ್ವಿಗಳು, ಕ್ರೈಸ್ತ ಪಾದ್ರಿಗಳು ಹಾಗೂ ಪಕ್ಷಾತೀತವಾಗಿ ರಾಜಕೀಯ ಮುಖಂಡರು ಸಹ ಭಾಗವಹಿಸುತ್ತಾರೆ ಅಂತಾ ತಿಳಿಸಿದರು

 

ರೈತ ಮುಖಂಡ ಎಚ್.ಆರ್. ಬಸವರಾಜಪ್ಪ, ಡಿಎಸ್‌ಎಸ್ ಮುಖಂಡ ಎಂ. ಗುರುಮೂರ್ತಿ, ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ್, ಫಾ. ಪಿಯುಸ್ ಡಿಸೋಜ ಮಾತನಾಡಿ, ಎಲ್ಲಾ ಧರ್ಮಗಳ ಸಾರವೇ ಶಾಂತಿಯಾಗಿದೆ ಎಂದು ತಿಳಿಸಿದರು. ಅಲ್ಲದೆ ಸೌಹಾರ್ದ ಮೆರವಣಿಗೆ ಬಳಿಕ  ಸೈನ್ಸ್ ಮೈದಾನದಲ್ಲಿ ಶಾಂತಿ ಸಭೆ ನಡೆಯಲಿದೆ. ಅಲ್ಲಿ ಶಿವಮೊಗ್ಗದ ಭೂಪಟ ರಚಿಸಲಾಗುವುದು ಎಂದು ತಿಳಿಸಿದ್ದಾರೆ 

Shimoga airport latest news | ಸೆಪ್ಟೆಂಬರ್‌ 10 ಕ್ಕೆ ಏರ್‌ಪೋರ್ಟ್‌ ಲೈಸೆನ್ಸ್‌ ನಿರ್ಧಾರ ? ಸಂಸದ ಬಿವೈಆರ್‌ ಹೇಳಿದ್ದೇನು?

 

Vande Bharat Express Shimoga | ಮೂರು ಟ್ರೈನ್‌ ಪೈಕಿ ಶಿವಮೊಗ್ಗಕ್ಕೆ ಒಂದು ವಂದೆ ಬಾರತ್‌ ಎಕ್ಸ್‌ಪ್ರೆಸ್‌ ? ಸಂಸದರು ಏನು ಹೇಳಿದ್ರು

 

ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್‌ ಒಂದು ಫಾಲೋ ಕೊಡಿ 

malenadutoday add
Share This Article
Facebook Whatsapp Whatsapp Telegram Threads Copy Link
Previous Article Shimoga news | ಶಿವಮೊಗ್ಗದಲ್ಲಿಂದು ಮಾಂಸ ಮಾರಾಟ ಬಂದ್‌ | ನಿರ್ಬಂಧ ಉಲ್ಲಂಘಿಸಿದರೆ ಕ್ರಮ
Next Article Shimoga news | ಹೆಂಡತಿಗೆ ಹೊಡೆದ ಬಳಿಕ ಗಂಡನ ಆತ್ಮಹತ್ಯೆ ಕೇಸ್‌ ನಲ್ಲಿ ಟ್ವಿಸ್ಟ್‌ | ಒಂದೆ ಮನೆಯಲ್ಲಿ ಎರಡು ಅಡುಗೆ | ನಡೆದಿದ್ದೇನು?
Leave a Comment

Leave a Reply Cancel reply

Your email address will not be published. Required fields are marked *

You Might Also Like

SHIVAMOGGA NEWS TODAY

ಇವರುಗಳನ್ನು ಕಂಡರೆ ಪೊಲೀಸರಿಗೆ ಮಾಹಿತಿ ನೀಡಿ 

By 131
Shivamogga Traffic Safety , School Bus Guidelines , Police Meeting Shivamogga ,Student Transportation Rules
SHIVAMOGGA NEWS TODAYSHIVAMOGGA CRIME NEWS TODAY

Shivamogga Traffic Safety june 25/ ಶಿವಮೊಗ್ಗ ಟ್ರಾಫಿಕ್ ಪೊಲೀಸರಿಂದ ಶಾಲಾ ಆಡಳಿತ ಮಂಡಳಿಗಳಿಗೆ ಮಹತ್ವದ ಸೂಚನೆ

By ajjimane ganesh
SHIVAMOGGA NEWS TODAY

ಶಿವಮೊಗ್ಗದಲ್ಲಿ ಸಡಗರದಿಂದ ರಂಜಾನ್‌ ಆಚರಣೆ

By 131
SHIVAMOGGA NEWS TODAY

ಡಿಸಿಸಿ ಬ್ಯಾಂಕ್‌ನ ಮಾಜಿ ಕಾರು ಚಾಲಕ ಹಾಗೂ ಮ್ಯಾನೇಜರ್‌ ಮನೆ ಮೇಲೆ ಇಡಿ ದಾಳಿ

By 131
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up