ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 15 2025: ನೈಋತ್ಯ ಮುಂಗಾರು ಮಾರುತ ಮಳೆಗಾಲದ ಅಂತಿಮಘಟ್ಟದಲ್ಲಿ ಮತ್ತೊಮ್ಮೆ ಆರ್ಭಟಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಸಾಗರದಲ್ಲಿ ಇಂಧನ ಸಚಿವ ಕೆ.ಜೆ ಜಾರ್ಜ್ ಅಣುಕು ಶವಯಾತ್ರೆ : ಕಾರಣವೇನು

ಮುಂದಿನ ಮೂರು ದಿನ ಮಳೆ
ರಾಜ್ಯದ ದಕ್ಷಿಣ ಒಳನಾಡಿನ ಕೆಲ ಭಾಗಗಳಲ್ಲಿ ಮುಂದಿನ ಮೂರರಿಂದ ನಾಲ್ಕು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಹಿಂದೂ ಮಹಾಸಾಗರದಿಂದ ಅರಬ್ಬಿ ಸಮುದ್ರದವರೆಗೆ ಮಳೆ ಮಾರುತ ವ್ಯಾಪಿಸಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಕೇರಳ, ತಮಿಳುನಾಡು ಹಾಗೂ ಆಂಧ್ರಪ್ರದೇಶದ ಕೆಲವು ಪ್ರದೇಶಗಳಲ್ಲಿಯು ಭಾರಿ ಮಳೆಯಾಗಲಿದೆ ಎಂದಿದೆ.
ಒಂದು ಲಕ್ಷದತ್ತ ಸರಕು ರೇಟು! ₹99596! ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟು! ಬಿಗ್ ನ್ಯೂಸ್
ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಮುಂಬರುವ ಎರಡು ಅಥವಾ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಲಾಗಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

ಸಂಬಳ ನೀಡದ ಮಾಲಿಕ, ಲಾರಿಯನ್ನು ಮನೆಗೆ ಕೊಂಡೊಯ್ದ ಚಾಲಕ ಸೇರಿದಂತೆ ಟಾಪ್ 03 ಚಟ್ಪಟ್ ಸುದ್ದಿ
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
