South Western Railway ಬೀರೂರು, ತಾಳಗುಪ್ಪ ಸ್ಟೇಷನ್​ ನಡುವೆ window trailing ನಡೆಸಿದ GM / ಏನಿದು ವಿಶೇಷ!?

ajjimane ganesh

South Western Railway General Manager  Shivamogga news

/ ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಮುಕುಲ್ ಸರನ್ ಮಾಥುರ್ ಅವರು ಇಂದು ಶಿವಮೊಗ್ಗ ಮತ್ತು ತಾಳಗುಪ್ಪ ರೈಲ್ವೆ ನಿಲ್ದಾಣಗಳಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು. ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ ಈ ನಿಲ್ದಾಣಗಳಲ್ಲಿ ಪುನರಾಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿವೆ.

ಈ ನಿಟ್ಟಿನಲ್ಲಿ ಬೀರೂರು ತಾಳಗುಪ್ಪದ ನಡುವೆ ವಿಂಡೋ ಟ್ರೇಲಿಂಗ್ ಮೂಲಕ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದ ಜನರಲ್ ಮ್ಯಾನೇಜರ್ ಮುಕುಲ್ ಸರನ್ ಮಾಥುರ್, ಕಾಮಗಾರಿಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. 

- Advertisement -
South Western Railway
South Western Railway

ಈ ವೇಳೆ ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ (DRM) ಮುದಿತ್ ಮಿತ್ತಲ್ ಮತ್ತು ಇತರ ಹಿರಿಯ ಅಧಿಕಾರಿಗಳು ಸಾಥ್ ನೀಡಿದರು. ಕಾಮಗಾರಿಗಳ ಗುಣಮಟ್ಟ ಮತ್ತು ಸಮಯಕ್ಕೆ ಸರಿಯಾದ ಪೂರ್ಣಗೊಳಿಸುವ ಬಗ್ಗೆ ಸಮಾಲೋಚನೆ ನಡೆಸಲಾಗಿದೆ.

General Manager Mukul Saran Mathur inspected development works at Shivamogga & Talaguppa railway stations under the Amrit Bharat Station Scheme on July 4.

Shivamogga railway station, Talaguppa railway station, Amrit Bharat Station Scheme, South Western Railway, Mukul Saran Mathur, Mudit Mittal, railway development, station modernization, Karnataka railways, infrastructure inspection, Shivamogga news

Malenadu Today

Share This Article
Leave a Comment

Leave a Reply

Your email address will not be published. Required fields are marked *