ಮಲೆನಾಡು ಟುಡೆ ಸುದ್ದಿ/ ಶಿವಮೊಗ್ಗ/ ಹೊಳೆಹೊನ್ನೂರು: ಪಟ್ಟಣ ಸಮೀಪದ ಮಲ್ಲಾಪುರ ಗ್ರಾಮದ ಶ್ರೀ ಗುಡ್ಡದ ಮಲ್ಲೇಶ್ವರಸ್ವಾಮಿ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವವು ಮಾ.3 ರಂದು ನಡೆಯಲಿದೆ.

ನಾಳೆ ಮದ್ಯಾಹ್ನ 12.30ಕ್ಕೆ ಶ್ರೀ 12.30ಕ್ಕೆ ಶ್ರೀ ಸ್ವಾಮಿಯ ಕೆಂಡಾರ್ಚನೆ, ರಾತ್ರಿ 10.30ಕ್ಕೆ ಸ್ವಾಮಿಯ ಧಾರಾ ಮುಹೂರ್ತ, ರಾತ್ರಿ 11.30ಕ್ಕೆ ರಥೋತ್ಸವ ಕಾಠ್ಯಕ್ರಮ ನಡೆಯಲಿದೆ. ನೆರೆದ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಗುಡ್ಡದ ಮಲ್ಲೇಶ್ವರಸ್ವಾಮಿ ಸೇವಾ ಸಮಿತಿ ಕೋರಿದೆ.
ಶಿವಮೊಗ್ಗ: ಮಾ. 1 ರಂದು ನಗರದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.
Sri Guddada Malleshwara Swami Jatre and Rathotsava in Mallapura on March 3ಹೊಳೆಹೊನ್ನೂರು ಸಮೀಪದ ಮಲ್ಲಾಪುರದಲ್ಲಿ ಮಾರ್ಚ್ 3 ರಂದು ನಡೆಯಲಿರುವ ಶ್ರೀ ಗುಡ್ಡದ ಮಲ್ಲೇಶ್ವರಸ್ವಾಮಿ ರಥೋತ್ಸವದ ವಿವರ ಇಲ್ಲಿದೆ.
Related News
🔔 Breaking News Alerts
ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.