SHIVAMOGGA NEWS TODAY

sslc exam : SSLC ಪರೀಕ್ಷೆ-02 ನೋಂದಣಿಗೆ ನಾಳೆ ಲಾಸ್ಟ್​ ಡೇಟ್​ | ಪರೀಕ್ಷೆ ಯಾವಾಗ 

Prathapa thirthahalli ನವೀಕರಣ: 09 ಮೇ 2025, 1:51 ಅಪರಾಹ್ನ ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

sslc exam : ಎಸ್​ಎಸ್​ ಎಲ್​ಸಿ ಪರೀಕ್ಷೆ -02 ನೊಂದಣಿಗೆ ಮಾರ್ಚ್​ 10- 2025 ಕೊನೆಯ ದಿನಾಂಕವಾಗಿದ್ದು, ನಿಗದಿತ ಸಮಯದೊಳಗೆ ವಿದ್ಯಾರ್ಥಿಗಳು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

sslc exam : ಎಸ್ಎಸ್​ಎಲ್​ಸಿ ಪರೀಕ್ಷೆ -02 ಯಾವಾಗ

ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಮಾರ್ಚ್​ 26- 2025 ರಿಂದ ಏಪ್ರಿಲ್​ 02 – 2025 ರ ವರೆಗೆ  ಪರೀಕ್ಷೆ -02 ನಡೆಯಲಿದೆ. ಈ ಸಂಬಂಧ ಈಗಾಗಲೇ   ಪರೀಕ್ಷೆ -02 ಗೆ ನೊಂದಣಿ ದಿನಾಂಕವನ್ನೂ ಸಹ ಘೋಷಿಸಲಾಗಿತ್ತು. ಆ ದಿನಾಂಕ ನಾಳೆಗೆ ಮುಕ್ತಾಯವಾಗಲಿದ್ದು, ಅರ್ಹ ವಿದ್ಯಾರ್ಥಿಗಳು ನಿಗದಿತ ಸಮಯದ ಒಳಗೆ ನೊಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. 

ಪ್ರಪ್ರಥಮ ಬಾರಿಗೆ  ಪರೀಕ್ಷೆ -02 ಬರೆಯಲು ನೊಂದಾಣೆಯಾಗುವ ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ ಹಾಗೆಯೇ ವಿದ್ಯಾರ್ಥಿಗಳಿಗೆ ತಾವು ಇಚ್ಚಿಸುವ ವಿಷಯಗಳ ಪರೀಕ್ಷೆ ಬರೆಯಲು ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶವಿರುತ್ತದೆ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.