sslc exam topper 14-06-25 : ಮರು ಪರೀಕ್ಷೆ ಬರೆದು ರಾಜ್ಯಕ್ಕೆ ಟಾಪರ್​ ಆದ ಸಂಜನಾ

sslc exam topper : ಮರು ಪರೀಕ್ಷೆ ಬರೆದು ರಾಜ್ಯಕ್ಕೆ ಟಾಪರ್​ ಆದ ಸಂಜನಾ

ಎಸ್​ಎಸ್​ಎಲ್​ಸಿಯಲ್ಲಿ ಒಂದು ಅಂಕದಿಂದ ರಾಜ್ಯಕ್ಕೆ ಟಾಪರ್​​ ಆಗುವ ಅವಕಾಶದಿಂದ ವಂಚಿತರಾಗಿದ್ದ ವಿದ್ಯಾರ್ಥಿನಿ ಮತ್ತೆ ಪರೀಕ್ಷೆ ಬರೆದು 625ಕ್ಕೆ 625 ಅಂಕ ಗಳಿಸಿದ್ದಾರೆ.

 ಶಿವಮೊಗ್ಗದ ಆದಿಚುಂಚನಗಿರಿ ಪ್ರೌಡ ಶಾಲೆಯ ವಿದ್ಯಾರ್ಥಿನಿ ಸಂಜನಾ ಎಂಬುವವರು ಎಸ್​ಎಸ್​ಎಲ್​ಸಿ  ಪರೀಕ್ಷೆಯಲ್ಲಿ 625 ಕ್ಕೆ 624 ಅಂಕ ಗಳಿಸಿದ್ದರು. ಆದರೆ ಅವರಿಗೆ ಬಯಾಲಜಿಯಲ್ಲಿ ಒಂದು ಅಂಕ ಕಡಿಮೆ ಬಂದಿತ್ತು. ಈ ಹಿನ್ನೆಲೆ ವಿದ್ಯಾರ್ಥಿನಿ ಮತ್ತೆ ಬಯಾಲಾಜಿ ಪರೀಕ್ಷೆ ಬರೆದು 80ಕ್ಕೆ 80 ಅಂಕ ಪಡೆದಿದ್ದಾರೆ. ಈ ಮೂಲಕ 625ಕ್ಕೆ 625ಕ್ಕೆ ಅಂಕ ಪಡೆದ ಸಾಧನೆ ಮಾಡಿದ್ದಾರೆ.

Leave a Comment

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು