KARNATAKA NEWS/ ONLINE / Malenadu today/ May 23, 2023 SHIVAMOGGA NEWS
ಬೆಂಗಳೂರು/ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2023ರ ಎಸ್ಸೆಸ್ಸೆಲ್ಸಿ ಪೂರಕ 222 ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ , ಪರೀಕ್ಷೆಯು ಇದೇ ಜೂನ್ 12ರಿಂದ 19ರವರೆಗೆ ನಡೆಯಲಿದೆ. ಪರೀಕ್ಷೆಯು ಬೆಳಗ್ಗೆ 10.30ಕ್ಕೆ ಆರಂಭವಾಗಿ 1.45ರವರೆಗೆ ನಡೆಯಲಿದೆ. ಕೆಲವು ವಿಷಯಗಳಿಗೆ ಹೆಚ್ಚಿನ ಅವಧಿ ನಿಗದಿಪಡಿಸಲಾಗಿದೆ. ಪರೀಕ್ಷೆಯ ವಿವರ ಇಲ್ಲಿದೆ ಓದಿ
ಜೂ.12ರಿಂದ 19ರವರೆಗೆ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ
ಜೂ.12- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ
ಜೂ.13- ಕೋರ್ ವಿಷಯ- ವಿಜ್ಞಾನ, ರಾಜ್ಯಶಾಸ್ತ್ರ ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಎರಡೂ ಸಂಗೀತ.
ಜೂ.14-ಇಂಗ್ಲಿಷ್ ಮತ್ತು ಕನ್ನಡ
ಜೂ.15- ಕೋರ್ ವಿಷಯ- ಸಮಾಜ ವಿಜ್ಞಾನ ಜೂ.16- ತೃತೀಯ ಭಾಷೆ- ಹಿಂದಿ, ಕನ್ನಡ, ಇಂಗ್ಲಿಷ್,
ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು. ಎನ್‌ಎಸ್‌ಕ್ಯೂಎಫ್ ಪರೀಕ್ಷೆಗಳು- ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋ ಮೊಬೈಲ್, ಹೆಲ್ತ್‌ಕೇರ್, ಬ್ಯೂಟಿ ಆ್ಯಂಡ್ ವೆಲ್‌ನೆಸ್.
ಜೂ.17- ಗಣಿತ ಮತ್ತು ಸಮಾಜಶಾಸ್ತ್ರ. ಜೂ.18- ರಜೆ
ಜೂ.19- ಕೋರ್, ವಿಷಯ- ಎಲಿಮೆಂಟ್ಸ್ ಆಫ್ ಎಲೆಕ್ಟಿಕಲ್ ಎಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಆ್ಯಂಡ್ ಎಲೆಕ್ಟಿಕಲ್ ಎಂಜಿನಿಯರಿಂಗ್ -2.
ಕೋರ್ ವಿಷಯ- ಎಲೆಮೆಂಟ್ಸ್ ಆಫ್ ಮೆಕಾನಿಕಲ್
ಎಂಜಿನಿಯರಿಂಗ್, ಎಲೆಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ ಎಂಜಿನಿಯರಿಂಗ್, ಪ್ರೋಗ್ರಾಮಿಂಗ್ ಇನ್ ಅನ್ಸಿ, ಎಲೆಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ,