ಪೊಲೀಸ್ ಸ್ಟೆಷನ್​ ಕಟ್ಟಡದ ಮೇಲೆ ನಿಂತು, ಹಾರಿ ಸಾಯ್ತಿನಿ ಎಂದ ಮಹಿಳೆ! ಏನಿದು ಘಟನೆ?

Standing on top of a police station building, woman says she will jump and die! What is the incident?

ಪೊಲೀಸ್ ಸ್ಟೆಷನ್​ ಕಟ್ಟಡದ ಮೇಲೆ ನಿಂತು, ಹಾರಿ ಸಾಯ್ತಿನಿ ಎಂದ ಮಹಿಳೆ! ಏನಿದು ಘಟನೆ?
ಪೊಲೀಸ್ ಸ್ಟೆಷನ್​ ಕಟ್ಟಡದ ಮೇಲೆ ನಿಂತು, ಹಾರಿ ಸಾಯ್ತಿನಿ ಎಂದ ಮಹಿಳೆ! ಏನಿದು ಘಟನೆ?

MALENADUTODAY.COM/ SHIVAMOGGA / KARNATAKA WEB NEWS  

ಮಹಿಳೆಯೊಬ್ಬರು ಪೊಲೀಸ್ ಸ್ಟೆಷನ್ ಕಟ್ಟಡದ ಟೆರೆಸ್​ ಮೇಲೆ ನಿಂತುಕೊಂಡು, ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸ್ ಸ್ಟೆಷನ್​ನಲ್ಲಿ ಈ ಘಟನೆ ನಡೆದಿದೆ.

 Read / ಎಕ್ಮೋ ಸಪೋರ್ಟ್​ನೊಂದಿಗೆ ಡಾ.ವಿನಯ್​ ಬೆಂಗಳೂರಿಗೆ ಶಿಫ್ಟ್!/ 5-6 ಗಂಟೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ರವಾನೆ  

ಆಗಿದ್ದೇನು

ಮೂಡಿಗೆರೆ ಪೊಲೀಸ್ ಸ್ಟೇಷನ್​ಗೆ ಬಂದ ಮಹಿಳೆಯೊಬ್ಬರು, ಅಲ್ಲಿನವರ ಗಮನಕ್ಕೆ ಬಾರದಂತೆ ಕಟ್ಟಡದ ಟೆರೆಸ್​ಗೆ ತೆರಳಿದ್ದಾರೆ. ಬಳಿಕ ಅಲ್ಲಿಂದ ಕೆಳಕ್ಕೆ ಬಿದ್ದು ಹಾರುತ್ತೇನೆ ಎಂದು ಗಳಗಳನೇ ಅತ್ತಿದ್ದಾರೆ. ಇದನ್ನ ನೋಡುತ್ತಿದ್ದಂತೆ. ಅಲ್ಲಿದ್ದ ಪೊಲೀಸರು ಹಾಗೂ ಸ್ಥಳೀಯರು ಓಡಿ ಬಂದು ಮಹಿಳೆಯನ್ನು ಸಮಾಧಾನ ಪಡಿಸುವ ಕೆಲಸ ಮಾಡಿದ್ರು. ಆದರೆ ಮಹಿಳೆ ಮಾತು ಕೇಳುವ ಸ್ಥಿತಿಯಲ್ಲಿ ಇರಲಿಲ್ಲ. ಅಷ್ಗರಲ್ಲಿ ಟೆರಸ್​ಗೆ ಬಂದ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಯ ಕೈ ಹಿಡಿದು ಎಳೆದುಕೊಂಡು ಅವರನ್ನ ರಕ್ಷಿಸಿದ್ದಾರೆ.

Read / ಕಾಡಂಚಿನ ರೈತರ ಪ್ರತಿನಿಧಿಯಾಗಿ ಬರುತ್ತಿದೆ ‘ಬಿಸಿಲು ಕುದುರೆ ’  

ಕಾರಣವೇನು

ಮೂಡಿಗೆರೆ ಪೊಲೀಸ್ ಸ್ಟೇಷನ್​ನಲ್ಲಿ ಅಕ್ಕ-ತಂಗಿಯ ಜಗಳದ ಕಾರಣಕ್ಕೆ ಈ ಹಿಂದೆ ಕೇಸ್ ವೊಂದು ರಿಜಿಸ್ಟರ್​ ಆಗಿತ್ತಂತೆ. ಅದೇ ಕೇಸ್​ ವಿಚಾರದಲ್ಲಿ ಸುಜಾತಾ ಎಂಬವರು ಠಾಣೆಯ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ರಂತೆ. ಈ ಸಂಬಂಧ ಇನ್ನೊಂದು ಕೇಸ್ , ಅದು ಕೋರ್ಟ್ ಮೆಟ್ಟಿಲೇರಿದೆ. ಇದೇ ವಿಚಾರದಲ್ಲಿ ಕೋರ್ಟ್ ಸುಜಾತಾರಿಗೆ ಸಮನ್ಸ್​​ ನೀಡಿದೆ. ಸಮನ್ಸ್​​ ಹಿಡಿದು ಸ್ಟೇಷನ್​ಗೆ ಬಂದ ಸುಜಾತಾ, ಕೇಸ್ ವಾಪಸ್​ ತೆಗೆದುಕೊಳ್ಳದಿದ್ದರೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕಟ್ಟಡವೇರಿದ್ದರು 

ವೈರಲ್​ ಆಯ್ತು ವಿಡಿಯೋ

ಸದ್ಯ ಮಹಿಳೆಯ ಹೈಡ್ರಾಮಾದ ವಿಡಿಯೋ ವಾಟ್ಸ್ಯಾಪ್​ಗಳಲ್ಲಿ ಹರಿದಾಡುತ್ತಿದ್ದು, ಘಟನೆಯನ್ನು ಪೊಲೀಸರು ಸಹ ಗಂಭೀರವಾಗಿ ಪರಿಗಣಿಸಿದ್ದಾರೆ. 

 . ಇದನ್ನು ಸಹ ಓದಿ

Read /ಶಿವಮೊಗ್ಗ ನಗರ ಕಾಂಗ್ರೆಸ್  ಅಲ್ಪಸಂಖ್ಯಾತರ ಘಟಕದ  ಅಧ್ಯಕ್ಷರಾಗಿ ಮೊಹಮದ್​ ನಿಹಾಲ್​  ನೇಮಕ

Read /ಮತದಾನ  ಮತ್ತು ಮತದಾರ ಜಾಗೃತಿಗಾಗಿ ಶಿವಮೊಗ್ಗ ನಗರ ಪಾಲಿಕೆಯ ವಿಶಿಷ್ಟ ಪ್ರಯತ್ನ 

Read / ಬಿಎಸ್​ವೈ ರೂಲ್ಸ್​, ಈಶ್ವರಪ್ಪನವರಿಗೂ ಅಪ್ಲೆಯಾಯ್ತಾ? ಕೆ.ಇ.ಕಾಂತೇಶ್​ ಮಾಜಿ  ಸಿಎಂ ಯಡಿಯೂರಪ್ಪರನ್ನ ಭೇಟಿಯಾಗಿದ್ದೇಕೆ? 

Read / BREAKING NEWS/  ಸಿಕ್ಕಿಬಿದ್ದ ಕಾಡಾನೆ/ ಆಪರೇಷನ್​ ದಾವಣಗೆರೆ ಎಲಿಫೆಂಟ್ ಸಕ್ಸಸ್​/  ಸೆರೆಯಾಗಿದ್ದೇಗೆ  ವೈಲ್ಡ್ ಟಸ್ಕರ್​!

Read / Election code of conduct/ ಶಿವಮೊಗ್ಗದ ಗಾಂಧಿ ಬಜಾರ್​ನಲ್ಲಿ  9.5 KG  ಚಿನ್ನ ಜಪ್ತಿ! ಯಾರದ್ದು ಇಷ್ಟೊಂದು ಬಂಗಾರ? 

Read / ತಂದೆ ಕೈಯಲ್ಲಿ ಮಗುವಿನ ಸಾವು ತಂದಿಟ್ಟ ವಿಧಿ!  ಸಣ್ಣ ಅಸಡ್ಡೆಗೆ  ಜೀವವೇ ಹೋಯಿತೆ?  ಪೋಷಕರೇ  ಪ್ಲೀಸ್​ ಎಚ್ಚರ ವಹಿಸಿ! 

Read / ಶಿವಮೊಗ್ಗದ ಹೋಟೆಲ್​ ವಿರುದ್ಧ ಕೇಸ್​ ಗೆದ್ದ ಬೆಂಗಳೂರು ಗಾಂಧಿ ಬಜಾರ್​ನ ವಿದ್ಯಾರ್ಥಿ ಭವನ 

Read / ಶಿವಮೊಗ್ಗ ಬಿಜೆಪಿ, ಕಾಂಗ್ರೆಸ್​, ಜೆಡಿಎಸ್​ ಮತ್ತು ನಾಲ್ಕನೇ ‘ಪ್ರಬಲ’ ಅಭ್ಯರ್ಥಿ ಯಾರು? 

Read/ ಶಿವಮೊಗ್ಗ ಬಳಿಕ ಸಾಗರ ಸಂಚಲನ/  ಕಾಂಗ್ರೆಸ್​ನಲ್ಲಿ ಕಾಗೋಡು ಪುತ್ರಿ ಬಂಡಾಯ? ಬಿಜೆಪಿಗೆ ಸೆಳೆಯುತ್ತಿದ್ದಾರಾ ಹಾಲಿ ಶಾಸಕ? 

ನಮ್ಮ ಸೋಶೀಯಲ್​ ಮೀಡಿಯಾ ಲಿಂಕ್​ಗಳು ಕ್ಲಿಕ್  ಮಾಡಿ 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS/ 

kannada news live, kannada news paper, kannada news channel, kannada news today, kannada news channel live,kannada news live today, live,kannada news, kannada news app, kannada news bangalore, today kannada news, kannada news dharwad, kannada news davangere,kannada news epaper today,kannada news dailyhunt,  firstnews kannada,  Shivamogga today,  shivamogga news, shivamogga live,  shivamoggavarte , shivamogga times news, shivamogga live, malnad news, malnadlive, shivamogga latest news #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News