SAGARA

ಸಾಗರ ಮಾರಿಕಾಂಬಾ ಜಾತ್ರೆ: ತಾಯಿಯ ದರ್ಶನ ಪಡೆದ ಆ್ಯಕ್ಷನ್​ ಪ್ರಿನ್ಸ್​ ಹಾಗೂ ಡಿಂಪಲ್​ ಕ್ವೀನ್​, ವಿಡಿಯೋ ನೋಡಿ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಸಾಗರ :  ಸಾಗರದಲ್ಲಿಇತಿಹಾಸ ಪ್ರಸಿದ್ದ ಮಾರಿಕಾಂಬಾ ಜಾತ್ರೆ ನಡೆಯುತ್ತಿದ್ದು, ದೇವಿಯ ದರ್ಶನ ಪಡೆಯಲು ರಾಜಕಾರಣಿಗಳು ಅಷ್ಟೇ ಅಲ್ಲದೆ ಅನೇಕ ಸೆಲೆಬ್ರೆಟಿಗಳು ಆಗಮಿಸುತ್ತಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ನಟ ಶಿವರಾಜ್​​ ಕುಮಾರ್​ ದಂಪತಿ ಮಾರಿಕಾಂಬೆಯ ದರ್ಶನ ಪಡೆದಿದ್ದು, ನಿನ್ನೆ ನಟ ಧ್ರುವ ಸರ್ಜಾ ಹಾಗೂ ನಡಿ ಡಿಪಂಲ್​ ಕ್ವೀನ್​ ರಚಿತಾ ರಾಮ್​​ ದೇವಿಯ ದರ್ಶನವನ್ನು ಪಡೆದಿದ್ದಾರೆ.

ಶಿವಮೊಗ್ಗದ ಈ ಭಾಗಗಳಲ್ಲಿ ಫೆಬ್ರವರಿ 7 ರಂದು ಕರೆಂಟ್ ಇರಲ್ಲ

ಸಾಗರಕ್ಕೆ ಆಗಮಿಸಿದ ನಟ-ನಟಿಯರನ್ನು ಜಾತ್ರಾ ಸಮಿತಿ ಮತ್ತು ಅಭಿಮಾನಿಗಳು ಚಂಡೆ, ವಾದ್ಯದ ಮೂಲಕ ಬರಮಾಡಿಕೊಂಡರು. ದೇವಸ್ಥಾನಕ್ಕೆ ಭೇಟಿ ನೀಡಿದ ಇಬ್ಬರು ತಾರೆಯರು ತಾಯಿ ಮಾರಿಕಾಂಬೆಗೆ ವಿಶೇಷ ಪೂಜೆ ಸಲ್ಲಿಸಿದರು.

ಸ್ಯಾಂಡಲ್‌ವುಡ್ ಸ್ಟಾರ್‌ಗಳನ್ನು ಹತ್ತಿರದಿಂದ ನೋಡಲು ಮತ್ತು ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಜಾತ್ರೆಗೆ ಬಂದಿದ್ದ ಭಕ್ತರು ಹಾಗೂ ಅಭಿಮಾನಿಗಳು ಮುಗಿಬಿದ್ದರು. 

Stars at Sagara Marikamba Jatre Dhruva & Rachita Visit


Stars at Sagara Marikamba Jatre Dhruva & Rachita Visit
Stars at Sagara Marikamba Jatre Dhruva & Rachita Visit


shivamogga car decor sun control house
shivamogga car decor sun control house

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ಟ್ಯಾಗ್‌ಗಳು:
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.