JP STORY
ಆಗುಂಬೆ ಆನೆ ಹಿಡಿಯಲು ಸಿಗದ ಪರ್ಮಿಶನ್ ತೀರ್ಥಹಳ್ಳಿ ಆನೆ ಸೆರೆಗೆ ಸಿಕ್ಕಿದ್ದೇಗೆ! 4 ದಿನದ ಆಪರೇಷನ್ ನಲ್ಲಿ ಉದ್ಭವವಾಗಿದೆ 5 ಪ್ರಶ್ನೆಗಳು! JP Story
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಕಳೆದ ನಾಲ್ಕು ದಿನಗಳಿಂದ ಕಾಡಾನೆಯೊಂದನ್ನ ಹಿಡಿಯುವ ಕಾರ್ಯಾಚರಣೆ ನಡೆಯುತ್ತಿದೆ. ತೀರ್ಥಹಳ್ಳಿ ಪೇಟೆಯಲ್ಲಿ ಕಾಣಿಸಿಕೊಂಡಿದ್ದ ಕಾಡಾನೆಯನ್ನು ಶತಾಯಗತಾಯ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ... ಕ್ಲಿಕ್ ಮಾಡಿ