ಜನವರಿ 26 ರಂದು ಶಿವಮೊಗ್ಗ ಸ್ಪೋಟಿಸುತ್ತಾರೆ ಎಂದು ಬಂದಿದ್ದ ಫೋನ್ ಕಾಲ್ನಿಂದ ಪೊಲೀಸರಿಗೆ ಸಿಕ್ಕಿತ್ತು ಅಪಾರ ಸ್ಫೋಟಕ ಮತ್ತು ನಕ್ಸಲರ ಪತ್ರ! ಆದರೆ ಅವತ್ತಿನ ಘಟನೆಯಲ್ಲಿ ನಡೆದಿದ್ದೇ ಬೇರೆ!? ಜೆಪಿ ಫ್ಲ್ಯಾಶ್ಬ್ಯಾಕ್
ಜನವರಿ 26ನೇ ತಾರೀಖು ನಾವು ಎಲ್ಲಾ ಕಡೆ ಏಕಕಾಲದಲ್ಲಿ ಬ್ಲಾಸ್ಟಿಂಗ್ ಮಾಡಿ ಮಾರಣ ಹೋಮ ನಡೆಸ್ತಿವಿ. ಹೀಗೊಂದು ಪೋಸ್ಟ್ ಮೋಸ್ಟ್ ವಾಂಟೆಡ್ ನಕ್ಸಲ್ರು ತಮ್ಮ ನಡುವೆ ಬರೆದಿದ್ದರು …