MALENADUTODAY.COM |SHIVAMOGGA| #KANNADANEWSWEB
ಶಿವಮೊಗ್ಗ ತಾಲ್ಲೂಕಿನ ಆಯನೂರಿನಲ್ಲಿ 11 ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿದ ಕಚ್ಚಿರುವ ಬಗ್ಗೆ ವರದಿಯಾಗಿದೆ. ಇಲ್ಲಿನ ಚಾಮುಂಡಿಪುರದ ನಿವಾಸಿ ನೂರುಲ್ಲಾ ಎಂಬವರ ಪುತ್ರನಿಗೆ ನಾಯಿಕಚ್ಚಿದೆ. ಸದ್ಯ ಬಾಲಕನಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಕಳೆದ ಸೋಮವಾರ ಟ್ಯೂಶನ್ಗೆ ಹೋಗುತ್ತಿದ್ದ ಬಾಲಕನ ಮೇಲೆ, ಇದ್ದಕ್ಕಿದ್ದ ಹಾಗೆ ಬೀದಿ ನಾಯಿ ದಾಳಿ ಮಾಡಿದೆ. ಆತ ತಪ್ಪಿಸಿಕೊಳ್ಳಲು ಯತ್ನಿಸಿದರೂ ಸಹ ಬಿಡದೆ ಬೆನ್ನಿಗೆ ಕಚ್ಚಿದೆ. ಇನ್ನೂ ಬೀದಿ ನಾಯಿಗಳ ಹಾವಳಿ ಈ ಭಾಗದಲ್ಲಿ ವಿಪರೀತವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.
READ | powercut | ಶಿವಮೊಗ್ಗ ನಾಗರಿಕರ ಗಮನಕ್ಕೆ ಮಾರ್ಚ್ 9 ಕ್ಕೆ ಈ ಭಾಗಗಳಲ್ಲಿ ಇರೋದಿಲ್ಲ ವಿದ್ಯುತ್
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
HASHTAGS : #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga #