ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ! ಕಾರಣವೇನು?

ಹಂಚಿಕೊಳ್ಳಿ
WhatsApp Facebook X Telegram

SHIVAMOGGA NEWS / Malenadu today/ Nov 27, 2023 | Malenadutoday.com  

PUTTUR   |   ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬಹುಮಾನ ಸಿಗದ ಹಿನ್ನೆಲೆಯಲ್ಲಿ ಖಿನ್ನತೆಗೊಳಗಾದ ಪುತ್ತೂರಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ

ಇಲ್ಲಿನ ವಿದ್ಯಾರ್ಥಿನಿ ಕ್ರೀಟನಾಶಕ ಸೇವಿಸಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿಸಾಗಿತ್ತು. ಅಲ್ಲಿ  ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ರಾತ್ರಿ ಮೃತಪಟ್ಟಿದ್ದಾಳೆ. ತಾಲೂಕಿನ ಗ್ರಾಮವೊಂದರ ನಿವಾಸಿಯಾಗಿರುವ ವಿದ್ಯಾರ್ಥಿನಿ ಪುತ್ತೂರಿನ ಕಾಲೇಜೊಂದರಲ್ಲಿ ಓದುತ್ತಿದ್ದಳು  

READ : ಸಂಬಂಧಿಗಳ ನಡುವೆಯೇ ತಂದಿಡುತ್ತೆ ಫೇಸ್​ಬುಕ್ ಫೋಸ್ಟ್​? ಇಲ್ಲಿದೆ ಓದಿ CEN ಕೇಸ್​!

 2 ವಾರದ ಹಿಂದೆ ಬಿಹಾರದಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ನಿಶಾ ರನ್ನಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದಳು. ರನ್ನಿಂಗ್ ರೇಸ್‌ನಲ್ಲಿ ಬಹುಮಾನ ಸಿಗದಿದ್ದಕ್ಕೆ ಬೇಸರಗೊಂಡಿದ್ದಳು ಎನ್ನಲಾಗಿದೆ. ಬಳಿಕ ತೀರಾ ಖಿನತೆಗೆ ಒಳಗಾಗಿದ ನಿಶಾ ಕೀಟನಾಶಕ ಸೇವಿಸಿದ್ದಳು ಎಂದು ತಿಳಿದು ಬಂದಿದ.ಎ 

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor