ಸಾಲ ಭಾದೆ : ಲಾರಿ ಮಾಲೀಕ ಆತ್ಮಹತ್ಯೆ

ಹಂಚಿಕೊಳ್ಳಿ
WhatsApp Facebook X Telegram
Suicide case
Suicide case

ಸಾಲಭಾದೆಯಿಂದ ಲಾರಿ ಮಾಲೀಕರೊಬ್ಬರು ಆತ್ಯಹತ್ಯೆ ಮಾಡಿಕೊಂಡು ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿಯಲ್ಲಿ ನಡೆದಿದೆ. ಮಂಜುನಾಥ್​ (42) ಮೃತ ವ್ಯಕ್ತಿಯಾಗಿದ್ದಾರೆ.

ಮಂಜುನಾಥ್​ ಫೈನಾನ್ಸ್​ ಸೇರಿದಂತೆ ಇನ್ನಿತರೇ ಸಂಸ್ಥೆಗಳಿಂದ ವಿಪರೀತ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಅದನ್ನು ತೀರಿಸಲಾಗದೆ ಮನನೊಂದು ಮನೆಯಲ್ಲಿ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ 10 ದಿನಗಳ ಹಿಂದೆ ಕುರುವಳ್ಳಿ ನಿವಾಸಿ ಮಂಜುನಾಥ್​ ಎಂಬುವವರು ಸಹ ಸಾಲಭಾದೆಯಿಂದ ಆತ್ಮಹತ್ಯೆ  ಮಾಡಿಕೊಂಡಿದ್ದರು. 

Suicide case

Suicide case

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor