ಇನ್ಶೂರೆನ್ಸ್ ಕಂಪೆನಿಗೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಿಂದ ಭಾರೀ ದಂಡ! ಎಲ್ಲರಿಗೂ ಉಪಯುಕ್ತ ಮಾಹಿತಿ! ಏನಿದು ?

KARNATAKA NEWS/ ONLINE / Malenadu today/ Nov 3, 2023 SHIVAMOGGA NEWS SHIVAMOGGA |  ಇನ್ಶೂರೆನ್ಸ್ ಕಂಪೆನಿಗೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಿಂದ ದಂಡ  ಕಾತ್ಯಾಯಿನಿ ಕೋಂ ದಿ|| ಎಲ್ ವಿ ರಮಾಕಾಂತ್ ಮತ್ತು ಮಕ್ಕಳಾದ ಆರ್.ಭರತ್ ಮತ್ತು ರಚನಾ ಇವರು ವಿಮೆ ಪರಿಹಾರ ನೀಡದ ಪಿಎನ್‍ಬಿ ಮೆಟ್‍ಲೈಫ್ ಇಂಡಿಯಾ ಇನ್ಶೂರೆನ್ಸ್ ಕಂಪೆನಿ ವಿರುದ್ದ ಸೇವಾನ್ಯೂನ್ಯತೆ ಕುರಿತು ದಾಖಲಿಸಿದ್ದ ಪ್ರಕರಣದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ  ಆಯೋಗದ ಅಧ್ಯಕ್ಷರ ಪೀಠವು ಅರ್ಜಿದಾರರಿಗೆ ಪರಿಹಾರ ಒದಗಿಸುವಂತೆ … Read more