BREAKING NEWS | ತೀರ್ಥಹಳ್ಳಿ ಮೂಲದ ಉಪನಿರ್ದೇಶಕಿ ಪ್ರತಿಮಾ ಹತ್ಯೆ | ಬೆಂಗಳೂರಿನ ಅಪಾರ್ಟ್ಮೆಂಟ್ನಲ್ಲಿಯೇ ಭೀಕರ ಘಟನೆ
KARNATAKA NEWS/ ONLINE / Malenadu today/ Nov 4, 2023 SHIVAMOGGA NEWS SHIVAMOGGA | ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಮೂಲದ ಮಹಿಳಾ ಅಧಿಕಾರಿಯೊಬ್ಬರನ್ನು ರಾಜಧಾನಿ ಬೆಂಗಳೂರಿನಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಏನಿದು ಘಟನೆ ಬೆಂಗಳೂರಿನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಡಿಡಿ ಆಗಿ ತೀರ್ಥಹಳ್ಳಿ ಮೂಲದ ಪ್ರತಿಮಾ ಎಂಬವರು ಕೆಲಸ ಮಾಡುತ್ತಿದ್ದಾರೆ. ಅವರನ್ನ ಅವರ ಮನೆಯಲ್ಲಿಯೇ ಭೀಕರವಾಗಿ ಹತ್ಯೆ ಮಾಡಲಾಗಿದೆ .ನಿನ್ನೆ ರಾತ್ರಿ 8.30 ರ ಸುಮಾರಿಗೆ ಈ ಘಟನೆ ನಡೆದಿದೆ … Read more