ತೀರ್ಥಹಳ್ಳಿ ರೋಡ್ನಲ್ಲಿ ಮಂಡಗದ್ದೆ ಫಿಶ್ ಹೋಟೆಲ್ ಸಮೀಪ ಖಾಸಗಿ ಬಸ್-ಬೈಕ್ ಡಿಕ್ಕಿ! ಸ್ಥಳದಲ್ಲಿಯೇ ಇಬ್ಬರ ದುರ್ಮರಣ
SHIVAMOGGA | Jan 27, 2024 | ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು 16 ನೇ ಮೈಲಿಕಲ್ಲಿನ ಬಳಿ ಭೀಕರ ಅಪಘಾತ ಸಂಭವಿಸಿದೆ. ಈ ಭಾಗದಲ್ಲಿ ಮಂಡಗದ್ದೆ ಫಿಶ್ ಹೋಟೆಲ್ ಸಮೀಪ ಈ ಘಟನೆ ನಡೆದಿದೆ. ಸಂಜೆ ಆರು ಮುಕ್ಕಾಲುರ ಹೊತ್ತಿಗೆ ಬೈಕ್ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿಯಾಗಿದೆ. ಪರಿಣಾಮ ಬೈಕ್ನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಸ್ಥಳೀಯವಾಗಿ ಮಾಹಿತಿ ಲಭ್ಯವಾಗಿದ್ದು ಮೃತರು ಯಾರು ಎಂಬುದು ಸ್ಪಷ್ಟವಾಗಿಲ್ಲ. ಅವರ ಬಳಿ ಯಾವುದೇ ವಿವರ … Read more