ಅರ್ಜುನನ ಸಾವಿಗೆ ಟ್ವಿಸ್ಟ್! ಕಾಲಿಗೆ ಬಿದ್ದಿತ್ತಾ ಮದ್ದಿನ ಗುಂಡು? ಅರಣ್ಯ ಇಲಾಖೆ ಪ್ರಕಟಣೆಯಲ್ಲಿ ಏನಿದೆ?
SHIVAMOGGA | Dec 6, 2023 | ಹಾಸನದಲ್ಲಿ ದೈತ್ಯ ಕಾಡಾನೆ ಜೊತೆಗಿನ ಕಾಳಗದಲ್ಲಿ ಅಂಬಾರಿ ಆನೆ ಅರ್ಜುನ ಸಾವನ್ನಪ್ಪಿದ ಘಟನೆ ಇಡೀ ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೆ ಘಟನೆಯ ಬಗ್ಗೆ ಅನುಮಾನಗಳು ಹುಟ್ಟಿಕೊಂಡಿದ್ದು, ಪ್ರಾಣಿಪ್ರಿಯರು ಸ್ಥಳದಲ್ಲಿ ನಡೆದ ಘಟನೆಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಈ ನಡುವೆ ಕೆಲವೊಂದು ವಿಡಿಯೋಗಳು ವೈರಲ್ ಆಗಿದ್ದು, ಅರ್ಜುನನ ಕಾಲಿಗೆ ಗುಂಡು ಬಿದ್ದಿತ್ತು ಎಂಬ ಆರೋಪವೊಂದು ಕೇಳಿಬರುತ್ತಿದೆ. ಈ ಸಂಬಂಧ ಮಾವುತನೊಬ್ಬ ಹೇಳಿರುವ ವಿಡಿಯೋ ವೈರಲ್ ಆಗುತ್ತಿದೆ. ಅರ್ಜುನ ಆನೆ … Read more