ಸಾಗರದಲ್ಲಿ ಸಿಡಿದೆದ್ದ ಸರ್ಕಾರಿ ನೌಕರರು!? ಡೆಡ್​ಲೈನ್​! ಕಾರಣವೇನು!

ಸಾಗರದಲ್ಲಿ ಸಿಡಿದೆದ್ದ ಸರ್ಕಾರಿ ನೌಕರರು!? ಡೆಡ್​ಲೈನ್​! ಕಾರಣವೇನು!

KARNATAKA NEWS/ ONLINE / Malenadu today/ Nov 10, 2023 SHIVAMOGGA NEWS Shivamogga  |  ಸಾಗರ ತಾಲ್ಲೂಕಿನಲ್ಲಿ ಸರ್ಕಾರಿ ನೌಕರರ ಸಂಘದ ಸದಸ್ಯರು ಆಕ್ರೋಶ ಹೊರಹಾಕಿದ್ದಾರೆ. ಸರ್ಕಾರಿ ನೌಕರರ ಸಂಘ ಹಾಗೂ ಕಂದಾಯ ಇಲಾಖೆ ನೌಕರರ ಸಂಘದ ವತಿಯಿಂದ ಗುರುವಾರ ತಾಲ್ಲೂಕಿನ ಆವಿನಹಳ್ಳಿ ಹೋಬಳಿ ರಾಜಸ್ವ ನಿರೀಕ್ಷಕ ಗೌರೀಶ್ ಬಿ. ಅವರ ಮೇಲೆ ದೈಹಿಕ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜಾತಿ ನಿಂದನೆ ಮಾಡಿರುವ ಲೋಹಿತ್‌ ಕಣ್ಣೂರು ಅವರನ್ನು ತಕ್ಷಣ ಬಂಧಿಸಿ ಕಠಿಣ … Read more