ಸಂಪುಟ ವಿಸ್ತರಣೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್! ಸಚಿವ ಸ್ಥಾನ ಗ್ಯಾರಂಟಿನಾ! ಔಟ್ ಗೋಯಿಂಗ್ ಬಗ್ಗೆ ಸುಳಿವುಕೊಟ್ಟ ಬೇಳೂರು ಗೋಪಾಲಕೃಷ್ಣ!
ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ರಾಜ್ಯ ರಾಜಕಾರಣದ ಗೊಂದಲದ ಪ್ರಶ್ನೆಗಳ ನಡುವೆ ಶಿವಮೊಗ್ಗದಲ್ಲಿ ನಿನ್ನೆ ದಿನ ಮಾತನಾಡಿದ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣರವರು ಸಚಿವ ಸಂಪುಟ ವಿಸ್ತರಣೆಗೆ ಕೇಂದ್ರ ನಾಯಕರು ತೀರ್ಮಾನ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಇದು ಇನ್ನಷ್ಟು ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ. ನಿನ್ನೆ ದಿನ ಮಾತನಾಡಿ, ಸಿಎಂ, ಡಿಸಿಎಂ ಮತ್ತೆ ದೆಹಲಿಗೆ ಹೋಗಿದ್ದಾರೆ. ಮತ್ತೇನು ವಿಚಾರ ಎಂಬುದು ನಮಗೆ ತಿಳಿದಿಲ್ಲ. ಎಂದರು. ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿರುವುದಕ್ಕೆ … Read more