ಹವಾಮಾನ ಇಲಾಖೆ ಮುನ್ಸೂಚನೆ ! ಇವತ್ತು ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ
SHIVAMOGGA | Jan 10, 2024 | ಥಂಡಿ ವಾತಾವರಣದ ನಡುವೆ ಶಿವಮೊಗ್ಗಕ್ಕೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇವತ್ತು ಸಹ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಹವಾಮಾನ ಇಲಾಖೆ ಮುನ್ಸೂಚನೆ ಹಿಂದೂ ಮಹಾಸಾಗರದಲ್ಲಿ ಉಂಟಾಗಿರುವ ಮೇಲೆ ಸುಳಿಗಾಳಿ ಪರಿಣಾಮದಿಂದ ರಾಜ್ಯದ ವಿವಿಧ ಭಾಗದಲ್ಲಿ ಮುಂದಿನ ಎರಡು ದಿನ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ ಮುಂದಿನ 24 ಗಂಟೆಯಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆ ಯಾಗುವ ಸಾಧ್ಯತೆ ಇದೆ … Read more