ಬಚ್ಚಲು ಒಲೆಗೆ ಹಾಕಿದ್ದ ಬೆಂಕಿಯಿಂದ ಆಯ್ತು ಅನಾಹುತ!
SHIVAMOGGA | HOSANAGARA| Dec 8, 2023 | ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ಹೊಸನಗರ ಪೇಟೆಯಲ್ಲಿ ಬಚ್ಚಲು ಮನೆ ಒಲೆಗೆ ಹಾಕಿದ್ದ ಬೆಂಕಿ, ಕೊಟ್ಟಿಗೆಯಲ್ಲಿದ್ದ ಹುಲ್ಲಿಗೆ ತಾಗಿ ಇಡೀ ಕೊಟ್ಟಿಗೆಗೆ ಬೆಂಕಿ ಆವರಿಸಿಕೊಂಡ ಘಟನೆಯೊಂದು ಸಂಭವಿಸಿದೆ. READ : ಕೇರಳದ ಕಣ್ಣೂರು ವ್ಯಕ್ತಿ ಕೊಲೆ ! ಸೊರಬ ಪೊಲೀಸರಿಂದ ಹೊಸನಗರದಲ್ಲಿ ಮೂವರು ಅರೆಸ್ಟ್! ಹೊಸನಗರದ ಶಿವಮೊಗ್ಗ ರಸ್ತೆಯಲ್ಲಿ ನಿನ್ನೆ ಈ ಘಟನೆ ಸಂಭವಿಸಿದೆ. ಶಿವಮೊಗ್ಗ ರಸ್ತೆಯ ಶ್ರೀ ಗುರುಶಕ್ತಿ ಆಟೋಮೊಬೈಲ್ ಪಕ್ಕದ ಎಲ್ಲಪ್ಪ ಪೂಜಾರಿ … Read more